ನಟ ದರ್ಶನ್ ಗೆ ಬಿಗ್ ಶಾಕ್ : ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ!

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಜಾಮೀನು ಪಡೆದುಕೊಂಡು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಡಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೌದು, ಬಳ್ಳಾರಿ ಜೈಲಿನಿಂದ ಬಿಡುಗಡೆಯಾದರೂ ಕೂಡ ನಟ ದರ್ಶನ್ ಗೆ ರಿಲೀಫ್ ಇಲ್ಲದಂತಾಗಿದೆ. ಇದಕ್ಕೆ ಕಾರಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ … Continue reading ನಟ ದರ್ಶನ್ ಗೆ ಬಿಗ್ ಶಾಕ್ : ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ!