Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮನೆಗೆ ಬರ್ತಿದ್ದಂತೆ ಇಬ್ಬರನ್ನ ಟಾರ್ಗೆಟ್ ಮಾಡಿದ ಶೋಭಾ ಶೆಟ್ಟಿ
ಪ್ರಮುಖಮನರಂಜನೆ

ಬಿಗ್ ಬಾಸ್ ಮನೆಗೆ ಬರ್ತಿದ್ದಂತೆ ಇಬ್ಬರನ್ನ ಟಾರ್ಗೆಟ್ ಮಾಡಿದ ಶೋಭಾ ಶೆಟ್ಟಿ

Share
1 Min Read
SHARE

newsics.com

ಬಿಗ್ ಬಾಸ್ ಮನೆಯಲ್ಲಿ ಡಬಲ್ ವೈಲ್ಡ್ ಕಾರ್ಡ್ ಎಂಟ್ರಿ ಸಂಚಲನ ಮೂಡಿಸಿದೆ. ನಿನ್ನೆಯ ಎಪಿಸೋಡ್ ನಲ್ಲಿ ಕಿಚ್ಚ ಸುದೀಪ್, ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬರುತ್ತಿರುವ ಸ್ಪರ್ಧಿಗಳಾದ ಶೋಭಾ ಶೆಟ್ಟಿ ಮತ್ತು ರಜತ್ ಕಿಶನ್ ಅವರನ್ನು ವೀಕ್ಷಕರಿಗೆ ಪರಿಚಯ ಮಾಡಿ ಬಿಗ್ ಮನೆಗೆ ಕಳುಹಿಸಿಕೊಟ್ಟಿದ್ದರು.

ಇದೀಗ ಇವರಿಬ್ಬರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದು, ದೊಡ್ಮನೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಬರ್ತಿದ್ದಂತೆಯೇ ಇಬ್ಬರು ಸ್ಪರ್ಧಿಗಳಿಗೂ ಬಿಗ್ ಬಾಸ್ ಟಾಸ್ಕ್ ನೀಡಿದ್ದಾರೆ. ಇಂದು ರಾತ್ರಿ ಪ್ರಸಾರವಾಗುವ ಎಪಿಸೋಡ್ ನ ಪ್ರೊಮೋವನ್ನು ಕಲರ್ಸ್ ಕನ್ನಡ ಹಂಚಿಕೊಂಡಿದೆ. ಅದರಲ್ಲಿ ಹೊಸದಾಗಿ ಬಂದ ಇಬ್ಬರು ಸ್ಪರ್ಧಿಗಳು ಪ್ರತಿಸ್ಪರ್ಧಿಗಳ ಅಭಿಪ್ರಾಯವನ್ನ ಹೇಳಿ ನೆಲಕ್ಕೆ ಈಡುಗಾಯಿ ಹೊಡೆದಿದ್ದಾರೆ.

/storage/emulated/0/Download/ಡಬಲ್%20ವೈಲ್ಡ್%20ಕಾರ್ಡ್%20ಎಂಟ್ರಿಗೆ%20ಯಾರೆಲ್ಲಾ%20ಶೇಕ್%20ಆದ್ರು%20ಬ...ಕನ್ನ...e%20#ಕಲರ್_ಫುಲ್__ಕತೆ%20#colorfulstory%20#Kicchasudeepa%20#BBKPromo'.mp4
ಈಡುಗಾಯಿ ಹೊಡೆಯುವ ವೇಳೆ ನೀಡಿರುವ ಕಾರಣಗಳು, ಈಗಾಗಲೇ ಬಿಗ್ಬಾಸ್ ಮನೆಯಲ್ಲಿರುವ ಕೆಲವು ಸ್ಪರ್ಧಿಗಳ ಕಣ್ಣು ಕೆಂಪಾಗುವಂತೆ ಮಾಡಿದೆ. ಅಂತೆಯೇ ರಜತ್ ಅವರು, ತ್ರಿವಿಕ್ರಮ್ ಅವರನ್ನು ಟಾರ್ಗೆಟ್ ಮಾಡಿದಂತೆ ಕಾಣ್ತಿದೆ. ಇನ್ನು ಶೋಭಾ ಶೆಟ್ಟಿ ನೇರವಾಗಿ ಮಂಜು ಅವರ ನಂಬಿಕೆ ಮೇಲೆ ಹರಿಹಾಯ್ದಿದ್ದಾರೆ. ಅದೇ ರೀತಿ ಗೌತಮಿ ಜಾಧವ್ ವಿರುದ್ಧವೂ ಆರೋಪ ಮಾಡಿರುವ ಶೋಭಾ ಶೆಟ್ಟಿ, ನೀವು ಇನ್ನು ಮುಖವಾಡ ಹಾಕಿಕೊಂಡು ಇದ್ದೀರಿ ಎಂದಿದ್ದಾರೆ.

TAGGED:Bigg Boss house. In yesterday's episodeKichcha Sudeep introduced the contestants like Shobha Shetty and Rajat Kishan
Share This Article
Facebook Twitter Copy Link Print
Previous Article PDO Exam; 12 ಪರೀಕ್ಷಾರ್ಥಿಗಳ ವಿರುದ್ಧ ದೂರು, ಕಾರಣ..?
Next Article ಮೀನು ಹಿಡಿಯಲು ಹೋಗಿದ್ದ ತಂದೆ, ಮಕ್ಕಳು ನಾಪತ್ತೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?