Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಮೆಡಿಕಲ್ ಶಾಪ್ನಲ್ಲಿ ಡ್ರಗ್ಸ್ ಮಾರಾಟ: ಗಂಭೀರ ಆರೋಪ
ಕರ್ನಾಟಕ

ಬೆಂಗಳೂರಿನ ಮೆಡಿಕಲ್ ಶಾಪ್ನಲ್ಲಿ ಡ್ರಗ್ಸ್ ಮಾರಾಟ: ಗಂಭೀರ ಆರೋಪ

Share
1 Min Read
SHARE

newsics.com

ಬೆಂಗಳೂರು : ನಗರದಲ್ಲಿ ಮೆಡಿಕಲ್ಗಳಲ್ಲಿ ಮಾದಕ ವಸ್ತು (Drugs), ಮತ್ತು ಬರುವ ಟ್ಯಾಬ್ಲೆಟ್, ಸಿರಿಂಜ್ ಲಭ್ಯವಾಗುತ್ತಿವೆ. ಇದರಿಂದ ಬಡ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಓರ್ವ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ತಿಲಕ್ ನಗರ, ಆರಭ್ ನಗರ, ಬಿಸ್ಲಿಲ್ಲಾನಗರ, ಗೊರಂಪನ್ಪಾಳ್ಯಾ, ಸಿದ್ದಾಪುರ, 9 ಬ್ಲಾಕ್ ಸುತ್ತಾನ್ಪುರ್ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಮಕ್ಕಳು ಗಾಂಜಾ ಸೇವನೆ ಮಾಡುತ್ತಿದ್ದಾರೆ. ಮೆಡಿಕಲ್ನಿಂದ ಮತ್ತು ಬರುವ ಟ್ಯಾಬ್ಲೆಟ್ ತೆಗೆದು ಸೇವನೆ ಮಾಡುತ್ತಿದ್ದಾರೆ. ಡ್ರಗ್ಸ್ ಮಟ್ಟ ಹಾಕುವಲ್ಲಿ ಪೊಲೀಸರು, ಸರ್ಕಾರ ವಿಫಲವಾಗುತ್ತಿದೆ ಎಂದು ವಿಡಿಯೋ ಮಾಡಿ ಮಹಿಳೆ ಆರೋಪಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೆಡಿಕಲ್ ಶಾಪ್ಗಳಲ್ಲಿ ಮಾತ್ರೆಗಳ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ. ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶ್ರಮಿಸುವ ಪ್ರಶ್ನೆಯೇ ಇಲ್ಲ. ಇಡೀ ದೇಶದಲ್ಲಿ ಡ್ರಗ್ಸ್ ಮಾರಾಟ ಇದೆ ಎಂದು ಹೇಳಿದ್ದಾರೆ.

ಡ್ರಗ್ಸ್ ಜಪ್ತಿ ಮಾಡಲಾಗುತ್ತಿದೆ. ಹೊರರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಡ್ರಗ್ಸ್ ಪೂರೈಕೆ ಆಗುತ್ತಿದೆ. ಇದನ್ನು ನಮ್ಮ ಪೊಲೀಸರು ಪತ್ತೆ ಕ್ರಮಕೈಗೊಳ್ಳುತ್ತಿದ್ದಾರೆ. ಮೆಡಿಕಲ್ ಶಾಪ್ಗಳಲ್ಲೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದೆ ಎಂದಿದ್ದಾರೆ.

Share This Article
Facebook Twitter Copy Link Print
Previous Article ಮಲ ಹಿಡಿದಿಟ್ಟುಕೊಳ್ಳುವುದು ಹೃದಯಾಘಾತಕ್ಕೆ ಕಾರಣವಾಗಬಹುದು!
Next Article ಲವಂಗದ ನೀರಿನಿಂದ ಬಾಯಿಯನ್ನು ತೊಳೆಯುವುದರಿಂದ ಏನು ಪ್ರಯೋಜನ?

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?