ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
newsics.com ಬೆಂಗಳೂರು: ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 18 ಮತ್ತು … Continue reading ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed