Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಉಕ್ರೇನ್‌ಗೆ ಜೋ ಬೈಡನ್‌ ಬಲ
ಪ್ರಮುಖವಿದೇಶ

ಉಕ್ರೇನ್‌ಗೆ ಜೋ ಬೈಡನ್‌ ಬಲ

Share
1 Min Read
SHARE

newsics.com

ವಾಷಿಂಗ್ಟನ್: ರಷ್ಯಾ-ಉಕ್ರೇನ್‌ ಯದ್ಧ ಮತ್ತಷ್ಟು ತೀವ್ರಗೊಳ್ಳುತ್ತಾ ಎಂಬ ಪ್ರಶ್ನೆ ಈಗ ಸೃಷ್ಟಿಯಾಗಿದೆ.

ಇನ್ನೆರಡು ತಿಂಗಳು ಅಧಿಕಾರದಲ್ಲಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರು ರಷ್ಯಾ ವಿರುದ್ಧ ಯುದ್ಧ ಮಾಡುವಂತೆ ಉಕ್ರೇನ್‌ಗೆ ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ಅಮೆರಿಕ ಉಕ್ರೇನ್‌ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯ ಬಳಕೆಗೆ ನಿರ್ಬಂಧ ಹೇರಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್‌ ಸರ್ಕಾರ ಕೊನೆ ಗಳಿಗೆಯಲ್ಲಿ ಈ ನಿರ್ಬಂಧವನ್ನು ತೆಗೆದುಹಾಕಿದೆ.

ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು ನಡೆಸಲು ಯೋಜಿಸಿದೆ ಎಂದು ವರದಿಯಾಗಿದೆ. ಉತ್ತರ ಕೊರಿಯಾದ ಪಡೆಗಳನ್ನು ರಷ್ಯಾ ನಿಯೋಜಿಸಿದ ಬೆನ್ನಲ್ಲೇ ಈ ಮಹತ್ವದ ವಿದ್ಯಮಾನ ನಡೆದಿದೆ.

ಮೂಲಗಳ ಪ್ರಕಾರ 190 ಮೈಲುಗಳವರೆಗೆ (306 ಕಿಮೀ) ವ್ಯಾಪ್ತಿಯನ್ನು ಹೊಂದಿರುವ ಎಟಿಎಸಿಎಂಎಸ್ ರಾಕೆಟ್‌ಗಳನ್ನು ಬಳಸಿಕೊಂಡು ಮೊದಲ ದಾಳಿಯನ್ನು ಉಕ್ರೇನ್‌ ನಡೆಸುವ ಸಾಧ್ಯತೆಯಿದೆ.

TAGGED:AmericaDonald Trump is on his way to becoming the President of the United StatesJoe Biden is right for Ukraine
Share This Article
Facebook Twitter Copy Link Print
Previous Article ಬೆಂಗಳೂರು: ಚಿರತೆ ದಾಳಿಗೆ ಮಹಿಳೆ ಬಲಿ
Next Article ಚಾಕು ಇರಿದು ಅತ್ತಿಗೆಯನ್ನು ಕೊಲೆ ಮಾಡಿದ ಮೈದುನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?