Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯವೇ ಇಲ್ಲ : ಕಾರಣ ಏನು..?
ಕರ್ನಾಟಕಪ್ರಮುಖ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯವೇ ಇಲ್ಲ : ಕಾರಣ ಏನು..?

Share
1 Min Read
SHARE

newsics.com

ಬೆಂಗಳೂರು: ಬಡ ಜನರು ಹೆಚ್ಚಾಗಿ ಅವಲಂಬಿಸುವುದೇ ಸರ್ಕಾರಿ ಆಸ್ಪತ್ರೆಗಳನ್ನು. ಆದರೆ, ಇಂಥ ಸರ್ಕಾರಿ ಆಸ್ಪತ್ರೆಗಳಲ್ಲಿ ಇದೀಗ ಔಷಧಿಗಳು ಲಭಿಸುತ್ತಿಲ್ಲ ಎನ್ನಲಾಗುತ್ತಿದೆ.

ಹೌದು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್ ಆಗಿವೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿಒಂದಲ್ಲಾ ಎರಡಲ್ಲಾ ಬರೋಬ್ಬರಿ 250 ಔಷಧಗಳ ದಾಸ್ತಾನು ಶೂನ್ಯವಾಗಿದೆ. ಇದರಿಂದಾಗಿ ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ, ಮೆಡಿಕಲ್ ಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ.

ವಿವಿಧ ಟೆಂಡರ್ ಗಳ ಪ್ರಕ್ರಿಯೆ ಮುಗಿದಿದ್ದರೂ ಆದೇಶಪತ್ರ ನೀಡುವುದಕ್ಕೆ ವಿಳಂಬವಾಗುತ್ತಿದೆ. ಇದರಿಂದಾಗಿ ಜೀವರಕ್ಷಕ ಔಷಧಿಗಳು ಪೂರೈಕೆಯಾಗಿಲ್ಲ ಎನ್ನಲಾಗುತ್ತಿದೆ. ಔಷಧ ಪೂರೈಕೆಗೆ ಪ್ರತೀ ವರ್ಷ ಕೋಟ್ಯಾಂತರ ರೂ ಖರ್ಚು ಮಾಡುವ ಕೆಎಸ್‌ಎಂಸಿಎಲ್, ಬ್ಯಾಂಡೇಜ್ ಕ್ಲಾತ್, ಕಾಟನ್, ಸರ್ಜಿಕಲ್ ಗ್ಲೌಸ್, ಗ್ಲೂಕೋಸ್ ಬಾಟಲ್, ಬಯೋಟಿಕ್ ಮಾತ್ರೆ ಸೇರಿದಂತೆ ವಿವಿಧ ವೈದ್ಯಕೀಯ ಸಲಕರಣೆಗಳನ್ನು ಖರೀದಿಸುವುದು. ಆದರೆ ಬೇರೆ ರಾಜ್ಯಕ್ಕೆ ಹೋಲಿಸಿದರೆ ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಸ್‌ಎಂಸಿಎಲ್ ಭಾರೀ ಹಿಂದಿ ಉಳಿದಿದೆ. ಇದು ಸಾಮಾನ್ಯ ವರ್ಗದ ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ.

TAGGED:Medicines are not available in government hospitals of the state: do you know the reason..?
Share This Article
Facebook Twitter Copy Link Print
Previous Article ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Next Article 3 ಬಾರಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪ: ಬಾಲಕ ಅರೆಸ್ಟ್

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?