ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ಸಿಎಂ ಬಾಮೈದ
newsics.com ಮೈಸೂರು: ಮುಡಾ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸುತ್ತಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರ ವಿಚಾರಣೆ ನಡೆಸಿದರು. ಮುಡಾ ಹಗರಣದಲ್ಲಿ ಮಲ್ಲಿಕಾರ್ಜುನ ಸ್ವಾಮಿ 3ನೇ ಆರೋಪಿಯಾಗಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಕುರಿತು ಮಲ್ಲಿಕಾರ್ಜುನ ಸ್ವಾಮಿ ಅವರಿಂದ ಮಾಹಿತಿ ಪಡೆದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ದೇವರಾಜು ಎಂಬುವವರಿಂದ ಸೈಟ್ ಖರೀದಿಸಿದ್ದ … Continue reading ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ಸಿಎಂ ಬಾಮೈದ
Copy and paste this URL into your WordPress site to embed
Copy and paste this code into your site to embed