Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PDO Exam; 12 ಪರೀಕ್ಷಾರ್ಥಿಗಳ ವಿರುದ್ಧ ದೂರು, ಕಾರಣ..?
ಕರ್ನಾಟಕಪ್ರಮುಖ

PDO Exam; 12 ಪರೀಕ್ಷಾರ್ಥಿಗಳ ವಿರುದ್ಧ ದೂರು, ಕಾರಣ..?

Share
1 Min Read
SHARE

newsics.com

ರಾಯಚೂರು: ಪಿಡಿಒ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮಾಡಿದ ಯಡವಟ್ಟಿನಿಂದ ಅಭ್ಯರ್ಥಿಗಳು ಆಕ್ರೋಶ ಹೊರ ಹಾಕಿದ್ದರು. ಸದ್ಯ ಈ ಸಂಬಂಧ ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ 12 ಪರೀಕ್ಷಾರ್ಥಿಗಳ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಪಿಡಿಒ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ನಾವು ಪರೀಕ್ಷೆ ಬರೆಯಲ್ಲ ಎಂದು ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪ್ರಥಮ ದರ್ಜೆ ಕಾಲೇಜು ಮುಂಭಾಗ ರಸ್ತೆ ತಡೆದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಸಿ ಪರೀಕ್ಷೆ ಬಹಿಷ್ಕರಣೆ ಸಂಬಂಧಪಟ್ಟಂತೆ ಪರೀಕ್ಷಾರ್ಥಿಗಳ ವಿರುದ್ಧ ದೂರ ದಾಖಲಾಗಿದೆ.

ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಎಂದು ಅನಗತ್ಯ ಗೊಂದಲ ಸೃಷ್ಟಿಸಿದ್ದಾರೆ ಎಂದು 12 ಮಂದಿ ವಿರುದ್ಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೃಷ್ಟಿ ಮಾಂದ್ಯ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂಬ ಆರೋಪ ಕೂಡ ಇದೆ. ಸುಮಾರು 70ಕ್ಕೂ ಅಧಿಕ ಲೊಕೊಮೊಟರ್ ಡಿಸೆಬಿಲಿಟಿ ಮತ್ತು ಬ್ಲೈಂಡ್ ನೆಸ್ ಅಭ್ಯರ್ಥಿಗಳು 16 ಮತ್ತು 17ರಂದು ನಡೆದ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. 2 ಪತ್ರಿಕೆಗೆ ಅನುಮತಿ ನೀಡದೇ ಕೊನೆ ಪತ್ರಿಕೆಗೆ ಮಾತ್ರ ಅವಕಾಶ ನೀಡಿದ್ದಾರೆ. ಈ ಅಭ್ಯರ್ಥಿಗಳಿಗೆ ಹೆಚ್ಚುವರಿ 20 ನಿಮಿಷ ಸಮಯ ನೀಡಲು ಕೆಪಿಎಸ್ಸಿ ನಿಯಮವಿದೆ. ಆದ್ರೆ ಇದನ್ನ ಪ್ರಶ್ನೆ ಮಾಡಿದವರಿಗೆ ಜೀವನದಲ್ಲಿ ಕೆಪಿಎಸ್ಸಿ ಪರೀಕ್ಷೆ ಬರೆಯದಂತೆ ಮಾಡುತ್ತೇವೆ ಎಂದು ಗದರಿದ್ದಾರೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.

TAGGED:PDO Exam; Complaint filed against 12 examineesreason..?
Share This Article
Facebook Twitter Copy Link Print
Previous Article 3 ಬಾರಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪ: ಬಾಲಕ ಅರೆಸ್ಟ್
Next Article ಬಿಗ್ ಬಾಸ್ ಮನೆಗೆ ಬರ್ತಿದ್ದಂತೆ ಇಬ್ಬರನ್ನ ಟಾರ್ಗೆಟ್ ಮಾಡಿದ ಶೋಭಾ ಶೆಟ್ಟಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?