ವಿದ್ಯಾರ್ಥಿಯನ್ನು ಕಟಿಂಗ್ ಶಾಪ್ಗೆ ಕರೆದೊಯ್ದು ತಲೆ ಬೋಳಿಸಿದ ಶಿಕ್ಷಕ

newsics.com ಹೈದ್ರಾಬಾದ್ : ವಿದ್ಯಾರ್ಥಿಯ ತಲೆ ಬೋಳಿಸಿದ್ದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ನವೆಂಬರ್ 12ರಂದು ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಆರೋಗ್ಯ ಸಚಿವ ದಾಮೋದರ್ ರಾಜ ನರಸಿಂಹ ಅವರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಇದು ರ್ಯಾಗಿಂಗ್ ಅಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸ್ಥೆಯ ಹಾಸ್ಟೆಲ್‌ನಲ್ಲಿರುವ ಕೆಲವು ಸೀನಿಯರ್ಗಳು … Continue reading ವಿದ್ಯಾರ್ಥಿಯನ್ನು ಕಟಿಂಗ್ ಶಾಪ್ಗೆ ಕರೆದೊಯ್ದು ತಲೆ ಬೋಳಿಸಿದ ಶಿಕ್ಷಕ