Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇಲ್ಲ – ಗುಂಡೂರಾವ್ ಸ್ಪಷ್ಟನೆ
ಕರ್ನಾಟಕಪ್ರಮುಖ

ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇಲ್ಲ – ಗುಂಡೂರಾವ್ ಸ್ಪಷ್ಟನೆ

Share
1 Min Read
SHARE

newsics.com

ಬೆಂಗಳೂರು : ಆಸ್ಪತ್ರೆಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗುಂಡೂರಾವ್, ಕೆಲವು ಔಷಧಿಗಳು ಕಡಿಮೆ ಕ್ವಾಂಟಿಟಿಯಲ್ಲಿ ಖರೀದಿ ಮಾಡುವುದು ಅಂತಿಮವಾಗಿಲ್ಲ. ಸ್ಥಳೀಯ ಮಟ್ಟದಲ್ಲಿ ಔಷಧಿ ಖರೀದಿ ಮಾಡಲು ಸೂಚನೆ ಕೊಟ್ಟಿದ್ದೇವೆ. ಹೀಗಾಗಿ ಅವರಿಗೆ ಹಣ ಕೂಡ ಒದಗಿಸಿದ್ದೇವೆ. ಇಲ್ಲಿಂದ ಸರಬರಾಜು ಆಗೋದು ತಡ, ಆದರೆ ಸ್ಥಳೀಯವಾಗಿಯೇ ಖರೀದಿ ಮಾಡಿಕೊಡಲು ಅವಕಾಶವನ್ನು ಕೊಟ್ಟಿದ್ದೇವೆ. ಎಎಸ್‌ ಎಂಸಿಎಲ್‌ನಿಂದಲೇ ಔಷಧ ಪೂರೈಕೆ ಆಗಬೇಕು ಎಂದರು.

ತಾಂತ್ರಿಕ ಕಾರಣದಿಂದ ಟೆಂಡರ್ ವಿಳಂಬವಾಗಿದೆ. ಈಗ ಸರಬರಾಜು ಆಗಿರುವ ಔಷಧಿಗಳು ಎರಡು ವರ್ಷದ ಹಳೆಯ ಇಂಡೆಂಟ್ ಮೇಲೆ ಖರೀದಿ ಮಾಡಿರೋದು. ಈ ವರ್ಷದ ಇಂಡೆಂಟ್ ಪ್ರಕಾರವೇ ಈ ವರ್ಷವೇ ಖರೀದಿ ಮಾಡಬೇಕು ಎಂಬ ವ್ಯವಸ್ಥೆ ಮಾಡಿದ್ದೇವೆ. ನಮ್ಮ ಆರೋಗ್ಯ ಕೇಂದ್ರಗಳಲ್ಲಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ, ಸಾಕಷ್ಟು ಇದೆ. ಯಾವ ಔಷಧಗಳು ಇಲ್ಲ ಅದನ್ನು ಸ್ಥಳೀಯವಾಗಿ ಖರೀದಿ ಮಾಡಿ ಹೇಳಿದ್ದೇವೆ ಎಂದರು.

TAGGED:There is no shortage of medicines in hospitals - Gundurao clarified
Share This Article
Facebook Twitter Copy Link Print
Previous Article ಮೀನು ಹಿಡಿಯಲು ಹೋಗಿದ್ದ ತಂದೆ, ಮಕ್ಕಳು ನಾಪತ್ತೆ
Next Article ಶ್ರೀಲಂಕಾದ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಮರು ನೇಮಕ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?