Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೋಲ್ಡ್ ಟೂತ್ ಬ್ರಸ್ ಬಳಸ್ತಾರಾ ಟಾಕ್ಸಿಕ್ ಸಿನಿಮಾ ನಟಿ
ದೇಶಮನರಂಜನೆ

ಗೋಲ್ಡ್ ಟೂತ್ ಬ್ರಸ್ ಬಳಸ್ತಾರಾ ಟಾಕ್ಸಿಕ್ ಸಿನಿಮಾ ನಟಿ

Share
1 Min Read
SHARE

newsics.com

ಮುಂಬೈ : ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಗೇಮ್ ಚೇಂಜರ್ ಸಿನಿಮಾದಲ್ಲೂ ಕಿಯಾರಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ನಟಿ ಕಿಯಾರಾ ಗೋಲ್ಡನ್ ಟೂತ್ ಬ್ರಶ್ ನೊಂದಿಗೆ ಪೋಸ್ ಕೊಟ್ರು. ಬ್ರಷ್ ಹಿಡಿದುಕೊಂಡು ವಾಶ್ ರೂಂನಲ್ಲಿ ಕನ್ನಡಿ ಮುಂದೆ ಪೋಸ್ ಕೊಟ್ಟಿದ್ದಾರೆ.

ಗೋಲ್ಡ್ ಬ್ರಷ್ ಹಿಡಿದ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಆದರೆ ಕಿಯಾರಾ ಕೈಯಲ್ಲಿದ್ದು ಗೋಲ್ಡನ್ ಟೂತ್ ಬ್ರಷ್. ಆಗ ಈ ಪೋಸ್ಟ್ ವೈರಲ್ ಆಗಿತ್ತು. ಇದನ್ನು ನೋಡಿದವರೆಲ್ಲ ಇದೇನೂ ರಿಯಲ್ ಗೋಲ್ಡೇನಾ ಎಂದು ಕಮೆಂಟ್ ಮಾಡ್ತಿದ್ದಾರೆ.

ನೆಟ್ಟಿಗರು ಗೋಲ್ಡನ್ ಗರ್ಲ್ ಎಂದು ಕ್ರೇಜಿ ಕಮೆಂಟ್ಸ್ ಮಾಡುತ್ತಿದ್ದಾರೆ. ಟ್ರೂತ್ ಬುಷ್ ಫೋಟೋ ನೋಡಿದ ನೆಟ್ಟಿಗರು ವರ್ಷಗಳಿಂದ ಇದೇ ಬ್ರಷ್ ಬಳಸುತ್ತಿದ್ದೀರಾ ಎಂದು ಕಮೆಂಟ್ ಮಾಡ್ತಿದ್ದಾರೆ.

ರಿಂದ 5 ಕೋಟಿ ಸಂಭಾವನೆ ಪಡೆಯುತ್ತಿದ್ರು. ಇದೀಗ ನಟಿ ಕಿಯಾರಾ ಕೋಟಿ ಕೋಟಿ ಸಂಭಾವನೆ ಏರಿಕೆ ಮಾಡಿದ್ದಾರೆ. ಡಾ 3 ಸಿನಿಮಾದಲ್ಲಿ ನಟಿಸಲು ಕಿಯಾರಾ 13 ಕೋಟಿ ಸಂಭಾವನೆ ಪಡೆಯುತ್ತಿದ್ದಾರಂತೆ.

Share This Article
Facebook Twitter Copy Link Print
Previous Article ಭೀಕರ ಹತ್ಯೆ: ಶಿಕ್ಷಕನ ಖಾಸಗಿ ಅಂಗ ಕತ್ತರಿಸಿ ಬಾಯಿ ಮೇಲಿಟ್ಟಿದ್ದ ಕ್ರೂರಿಗಳು
Next Article ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ಚತುರ್ಥಿ 19-11-2024, ಮಂಗಳವಾರ, ಅಂಗಾರಕ ಸಂಕಷ್ಟಹರ ಚತುರ್ಥಿ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?