Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
ಕರ್ನಾಟಕಪ್ರಮುಖ

ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Share
1 Min Read
SHARE

newsics.com

ಯಾದಗಿರಿ: ಹಳ್ಳಕ್ಕೆ ಸ್ನಾನಕ್ಕಿಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಯಾದಗಿರಿಯ ದೇವತ್ಕಲ್ ನಲ್ಲಿ ನಡೆದಿದೆ.

ಶ್ರೇಯಣ್ಣ (8), ಯುವರಾಜ (9) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಇವರಿಬ್ಬರು ರವಿವಾರ ಮಧ್ಯಾಹ್ನ ಹಳ್ಳದಲ್ಲಿ ಈಜಾಡಲು ಹೋಗಿ ನಾಪತ್ತೆಯಾಗಿದ್ದರು. ಹಳ್ಳದ ದಂಡೆಯಲ್ಲಿ ಬಾಲಕರ ಬಟ್ಟೆಗಳು ಇರುವುದು ಕಂಡು ಕುಟುಂಬಸ್ಥರು ಹುಡುಕಾಟವನ್ನು ನಡೆಸಿ ನಂತರ ಪೊಲೀಸರಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ತಕ್ಷಣ ಡಿವೈಎಸ್ಪಿ ಜಾವಿದ್ ಇನಾಂದಾರ್, ಪೊಲೀಸ್ ಇನ್ ಸ್ಪೆಕ್ಟರ್ ಆನಂದ ವಾಗಮೋಡೆ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ.

ಇಂದು ಬೆಳಗ್ಗೆಯಿಂದ ಮತ್ತೆ ಹುಡುಕಾಟ ಆರಂಭಿಸಿದ್ದು 9 ಗಂಟೆ ಸುಮಾರಿಗೆ ಇಬ್ಬರು ಬಾಲಕರ ಮೃತದೇಹಗಳು ಹಳ್ಳದಲ್ಲಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Two boys went to bathe in water
Share This Article
Facebook Twitter Copy Link Print
Previous Article ಫ್ರಿಜ್ ಫಳ ಫಳ ಹೊಳೆಯುವಂತೆ ಮಾಡಲು ಈ ರೀತಿ ಮಾಡಿ
Next Article ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯವೇ ಇಲ್ಲ : ಕಾರಣ ಏನು..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?