newsics.com
ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿವೇಶನ ಕರೆಯುವ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದಿಂದ ಕಡತ ರವಾನೆಯಾಗಿ ಎಂದು ಮೂಲಗಳು ತಿಳಿಸಿವೆ.
ವಿಧಾನಸಬೆ ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರು ಇತ್ತೀಚೆಗೆ ಬೆಳಗಾವಿಗೆ ಭೇಟಿ ನೀಡಿ ಅಧಿವೇಶನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.
ಕಾಂಗ್ರೆಸ್ ಅಧಿವೇಶನ:
1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ ನಡೆದಿದ್ದು, ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮ ನಡೆದು 100 ವರ್ಷವಾದ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ.
ಅಡಕೆಗೆ ಮತ್ತೆ ಕ್ಯಾನ್ಸರ್ಕಾರಕ ಪಟ್ಟ: ಆತಂಕ ಹೆಚ್ಚಿಸಿದ WHO ಅಂಗಸಂಸ್ಥೆ ವರದಿ
ಆಂಬುಲೆನ್ಸ್ಗೆ ದಾರಿ ಬಿಡದ ಕಾರು ಚಾಲಕ! ಪೊಲೀಸರು ವಿಧಿಸಿದ ದಂಡ ಎಷ್ಟು?
ಇಲ್ಲಿ 3 ತಿಂಗಳಲ್ಲಿ ಗರ್ಭಿಣಿ ಮಾಡಿದ್ರೆ ಸಿಗುತ್ತಂತೆ ಲಕ್ಷ-ಲಕ್ಷ ಸಂಬಳ
ಪ್ರತಿ ರಾತ್ರಿ ದೈಹಿಕ ಸಂಪರ್ಕ ಬೇಕೇ ಬೇಕಾ? ಜಾಸ್ತಿ ಆದ್ರೆ ಸಮಸ್ಯೆ ತಪ್ಪಿದ್ದಲ್ಲ, ಎಚ್ಚರ!