Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶೋಭಾ ಆರ್ಭಟಕ್ಕೆ ಬಿಗ್ ಬಾಸ್ ಮನೆಮಂದಿ ಗಪ್‌ ಚುಪ್‌: ಮಂಜುಗೆ ಟಕ್ಕರ್ ಕೋಡೋಕೆ ಬಂದ್ರಾ ಫೈರ್‌ ಲೇಡಿ?
ಪ್ರಮುಖಮನರಂಜನೆ

ಶೋಭಾ ಆರ್ಭಟಕ್ಕೆ ಬಿಗ್ ಬಾಸ್ ಮನೆಮಂದಿ ಗಪ್‌ ಚುಪ್‌: ಮಂಜುಗೆ ಟಕ್ಕರ್ ಕೋಡೋಕೆ ಬಂದ್ರಾ ಫೈರ್‌ ಲೇಡಿ?

Share
1 Min Read
SHARE

newsics.com

ಬೆಂಗಳೂರು: 50 ದಿನದ ಬಳಿಕ ಬಿಗ್‌ ಬಾಸ್‌ ಮನೆಗೆ ಬಂದ ರಜತ್‌, ಶೋಭಾ ಮನೆಯಲ್ಲಿ ಆರಂಭದಿಂದಲೂ ಇದ್ದ ಸ್ಪರ್ಧಿಗಳಿಗೆ ಸವಾಲು ಆಗಿದ್ದಾರೆ.

https://www.newsics.com/wp-content/uploads/2024/11/ಮಾತಿನ-ಸಮರಕ್ಕೆ-ಮೂಕಸಾಕ್ಷಿಯಾಯ್ತಾ-ದೊಡ್ಮನೆಬಿಗ್-ಬಾಸ್-ಕನ್.11-.haBigiyaagide-ಕಲರ್_ಫುಲ್__ಕತೆ-colorfulstory-Kicchasudeepa.mp4

ಮನೆಯ ಸಾಮಾಗ್ರಿ ಬಳಕೆ ಹಾಗೂ ಮನೆ ಕೆಲಸದ ವಿಚಾರದಲ್ಲೂ ರಜತ್‌, ಶೋಭಾ ಅವರೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಅಧಿಕಾರವನ್ನು ಪಡೆದುಕೊಂಡಿರುವುದು ಮನೆಮಂದಿಗೆ ತಲೆನೋವಿನ ಸಂಗತಿ ಆಗಿದೆ. ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳಾಗಿ ಬಂದಿರುವ ಶೋಭಾ ಹಾಗೂ ರಜತ್‌ ಅವರ ಪೈಕಿ ತಂಡದ ನಾಯಕರಾಗಲು ಯಾರು ಅರ್ಹ ಹಾಗೂ ಅನರ್ಹರು ಎನ್ನುವ ಆಯ್ಕೆಯನ್ನು ಮಾಡಲು ಇತರೆ ಸ್ಪರ್ಧಿಗಳಿಗೆ ಬಿಗ್‌ ಬಾಸ್‌ ಅವಕಾಶ ನೀಡಿದ್ದಾರೆ. ಈ ವಿಚಾರದಲ್ಲಿ ಮಂಜು ಹಾಗೂ ಶೋಭಾ ನಡುವೆ ಮಾತಿನ ಯುದ್ಧವೇ ನಡೆದಿದೆ.

ಮನೆಯ ನೀತಿ ನಿಯಮಗಳನ್ನು ಅಲ್ಲಾಡಿಸಿದ್ದು ಶೋಭಾ ಅವರು ಅಂಥ ನನಗೆ ಅನ್ನಿಸುತ್ತದೆ ಎಂದು ಮಂಜು ಹೇಳಿದ್ದಾರೆ. ಇದಕ್ಕೆ ಗರಂ ಆದ ಶೋಭಾ ಅಲ್ಲಾಡಿಸುವುದಕ್ಕೆ ಗಿಲ್ಲಾಡಿಸುವುದ್ದಕ್ಕೆ ವಾಟ್.‌ ನಿಮಗೆ ಕ್ಲಾರಿಟಿಯೇ ಇಲ್ಲ. ನಾನ್‌ ಸೆನ್ಸ್‌ ರೀಸನ್‌ ಕೊಡುತ್ತಿದ್ದೀರಿ ಎಂದಿದ್ದಾರೆ.

ಇದಕ್ಕೆ ಮಂಜು ಕಿರುಚಬೇಡಿ ರೀ ಇಲ್ಲೇ ಇದ್ದೀನಿ. ಕ್ಲಾರಿಟಿಯೇ ಹೇಳ್ತಾ ಇರೋದು ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ. ಕೇಳಿಸಿಕೊಳ್ಳಿ ರೆಸ್ಪೆಕ್ಟ್ ಕಳೆದುಕೊಳ್ಳಬೇಡಿ ಎಂದು ಆಕ್ರೋಶದ ಧ್ವನಿಯಲ್ಲೇ ಶೋಭಾ ಮಂಜು ಮೇಲೆ ರೇಗಾಡಿದ್ದಾರೆ.

TAGGED:Bigg Boss: Manju Tucker Kodoke Bandra fire lady?
Share This Article
Facebook Twitter Copy Link Print
Previous Article ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ 75 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ
Next Article ಪತಿಯ ಸಾವಿನಿಂದ ಮನನೊಂದು ಪತ್ನಿ ಹಾಗೂ ಮಗಳು ಆತ್ಮಹತ್ಯೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?