Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಪತ್ನಿಯ ಮುಂದೆ ಈ ತಪ್ಪುಗಳನ್ನು ಮಾಡಲೇಬೇಡಿ!
ರಿಲೇಷನ್‌ಶಿಪ್ಲೈಫ್‌ಸ್ಟೈಲ್

ಪತ್ನಿಯ ಮುಂದೆ ಈ ತಪ್ಪುಗಳನ್ನು ಮಾಡಲೇಬೇಡಿ!

Share
1 Min Read
SHARE

newsics.com

ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ ಸಂಬಂಧ ಶ್ರೇಷ್ಠವಾದದ್ದು. ಸಂಬಂಧದಲ್ಲಿ ಒಂದು ಚೂರು ಬಿರುಕು ಮೂಡಿದರು ಬದಕೇ ದುಃಖಮಯವಾಗುತ್ತದೆ.

ತನ್ನ ಪತಿಗಾಗಿ ತನ್ನ ಸರ್ವಸ್ವವನ್ನು ಹಂಚಿಕೊಳ್ಳುವ ಪತ್ನಿ, ಗಂಡನ ಕೆಲವೊಂದು ಅಭ್ಯಾಸಗಳನ್ನು ಇಷ್ಟಪಡುವುದಿಲ್ಲ. ಅಂತಹ ಅಭ್ಯಾಸಗಳನ್ನು ದೂರವಿಟ್ಟರೆ ಬದುಕು ಬಂಗಾರವಾಗುತ್ತದೆ. ಇಲ್ಲವಾದರೆ, ಸಂಬಂಧದಲ್ಲಿ ವೈಮನಸ್ಸು ಮೂಡಿ ಕೊನೆಗೊಂದು ದಿನ ಸಂಬಂಧವೇ ಮುರಿದು ಹೋಗಬಹುದು.

ಕೆಲ ಗಂಡಂದಿರು ತುಂಬಾ ಬಿಜಿಯಾಗಿರುತ್ತಾರೆ. ತಮ್ಮ ಹೆಂಡತಿಯಂದಿಗೆ ಸಮಯ ಕಳೆಯುವುದಿಲ್ಲ. ಆದರೆ, ಗಂಡ-ಹೆಂಡತಿ ಸುಖವಾಗಿರಬೇಕಾದರೆ ಮತ್ತು ಹೆಂಡತಿ ಪ್ರೀತಿಯಿಂದ ಇರಬೇಕಾದರೆ ಗಂಡನಾದವನು ಅವಳಿಗಾಗಿ ತನ್ನ ಸಮಯವನ್ನು ಮೀಸಲಿಡಬೇಕು. ಆಕೆಯ ಆಸೆಗಳನ್ನು ಈಡೇರಿಸಬೇಕು ಮತ್ತು ಸಮಸ್ಯೆಗಳಿದ್ದರೆ ಧೈರ್ಯ ತುಂಬಿ ಪರಿಹರಿಸಬೇಕು. ಹೀಗಾಗಿ ಪತ್ನಿಯೊಂದಿಗೆ ಸಮಯ ಕಳೆಯುವುದನ್ನು ಮರೆಯಬಾರದು.

ಸಂವಹನ ಅತ್ಯಗತ್ಯ. ಗಂಡ-ಹೆಂಡತಿ ನಡುವೆ ಸರಿಯಾದ ಸಂವಹನ ಇಲ್ಲದಿದ್ದರೆ, ಸಂಘರ್ಷಗಳು ಉಂಟಾಗುತ್ತವೆ. ಅನೇಕ ಗಂಡಂದಿರು ತಮ್ಮ ಹೆಂಡತಿಯರ ಮಾತನ್ನು ಕೇಳುವುದಿಲ್ಲ. ಇದರಿಂದ ಅನೇಕ ಸಂಬಂಧಗಳು ಮುರಿದುಬಿದ್ದಿರುವ ಉದಾಹರಣೆಗಳು ಇವೆ. ಆದರೆ, ಉತ್ತಮ ಸಂವಹನದಿಂದ ಇಬ್ಬರೂ ಪರಸ್ಪರ ಅರ್ಥಮಾಡಿಕೊಳ್ಳಬಹುದು ಮತ್ತು ಏನೇ ಸಮಸ್ಯೆ ಬಂದರು ಮಾತಿನಲ್ಲಿ ಬಗೆಹರಿಸಿಕೊಂಡು ಮುನ್ನಡೆಯಬಹುದು.

ಮಕ್ಕಳನ್ನು ಶಾಲೆಗೆ ಕಳುಹಿಸುವ ವಿಷಯದಲ್ಲಿ ಗಂಡನಾದವನು ಹೆಂಡತಿಗೆ ಖಂಡಿತ ಸಹಾಯ ಮಾಡಬೇಕು. ಕೆಲವು ಗಂಡಂದಿರು ತಮ್ಮ ಹೆಂಡತಿಯರನ್ನು ಕೀಳಾಗಿ ಕಾಣುವ ಮೂಲಕ ಸಹಾಯ ಮಾಡುವುದಿಲ್ಲ. ಆ ರೀತಿ ಮಾಡಿದರೂ ಹೆಂಡತಿಗೆ ಕೋಪ ಬರುತ್ತೆ.

ರಹಸ್ಯ

ಹೆಂಡತಿಗೆ ತಿಳಿಯದೆ ಗುಟ್ಟನ್ನು ಬಚ್ಚಿಡುವುದು ಅಥವಾ ಇನ್ನೊಬ್ಬರಿಗೆ ಉಪಕಾರ ಮಾಡುವುದು ಹೆಂಡತಿಯರಿಗೆ ಇಷ್ಟವಾಗುವುದಿಲ್ಲ. ಹಾಗಾಗಿ ಅಂತಹ ತಪ್ಪುಗಳನ್ನು ಮಾಡಬೇಡಿ.

ನಿಮ್ಮ ಹೆಂಡತಿ ಮಾಡುವುದನ್ನು ನೀವು ಇಷ್ಟಪಟ್ಟರೆ, ಅದನ್ನು ಪ್ರಶಂಸಿಸುವುದು ಬಹಳ ಮುಖ್ಯ. ಹೆಂಡತಿಯರು ಎಷ್ಟೇ ರುಚಿಕರವಾಗಿ ಅಡುಗೆ ಮಾಡಿದರು ಕೆಲವರು ಮೆಚ್ಚುವುದಿಲ್ಲ. ಅಂತಹ ಗಂಡಂದಿರನ್ನು ಹೆಂಡತಿಯರೂ ಎಂದಿಗೂ ಇಷ್ಟಪಡುವುದಿಲ್ಲ.

ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಲ್ಲಿ ದೊರೆತ ಮಾಹಿತಿ ಆಧಾರದ ಮೇಲೆ ಸಂಗ್ರಹಿಸಲಾಗಿದ್ದು, ಇದು ಕೇವಲ ಜಾಗೃತಿಗಾಗಿ ಮಾತ್ರ. ಇದನ್ನು ವಿಜಯವಾಣಿ.ನೆಟ್ ದೃಢೀಕರಿಸುವುದಿಲ್ಲ.

TAGGED:Don't make these mistakes in front of your wife!
Share This Article
Facebook Twitter Copy Link Print
Previous Article ಪತಿಯ ಸಾವಿನಿಂದ ಮನನೊಂದು ಪತ್ನಿ ಹಾಗೂ ಮಗಳು ಆತ್ಮಹತ್ಯೆ
Next Article ಕೊಲೆ ಯತ್ನದ ಕೇಸ್‌ನಲ್ಲಿ ನಟ ತಾಂಡವ್ ರಾಮ್ ಅರೆಸ್ಟ್

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?