Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲೆಕ್ಟ್ರಿಕ್‌ ಗಾಡಿ ಶೋರೂಂಗೆ ಬೆಂಕಿ : ಯುವತಿ ಸಜೀವ ದಹನ
ಕರ್ನಾಟಕಪ್ರಮುಖ

ಎಲೆಕ್ಟ್ರಿಕ್‌ ಗಾಡಿ ಶೋರೂಂಗೆ ಬೆಂಕಿ : ಯುವತಿ ಸಜೀವ ದಹನ

Share
0 Min Read
SHARE

newsics.com

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾಗಿದ್ದು, ಯುವತಿ ಸಜೀವದಹನವಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

ಎಲೆಕ್ಟ್ರಿಕ್ ಬೈಕ್ ಶೂ ರೂಂ ನಲ್ಲಿ ಅಗ್ನಿ ಅವಘಡ ನಡೆದಿದ್ದು, 20 ವರ್ಷದ ಪ್ರಿಯಾ ಎನ್ನುವ ಸಿಬ್ಬಂದಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾಳೆ. ಶೋರೂಮ್ ಧಗಧಗಿಸುತ್ತಿದ್ದಂತೆ ಹೊರಬರಲಾಗದೆ ಯುವತಿ ಒಳಗಡೆ ಸಿಲುಕಿದ್ದಳು. ಹೊರಬರಲಾರದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

https://www.newsics.com/wp-content/uploads/2024/11/3AHEnj-U3Kl-UI4F.mp4

ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಬಂದಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

TAGGED:Electric Car Showroom Fire: Young Woman Burned Alive
Share This Article
Facebook Twitter Copy Link Print
Previous Article ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ AAA ರೇಟಿಂಗ್ ಗರಿಮೆ
Next Article ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯನ್ನೇ ಕೊಂದ ಪಾಪಿ ಗಂಡ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?