Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಜೆಪಿ ನಾಯಕ ವಿನೋದ್ ತಾವಡೆ ವಿರುದ್ಧ FIR ದಾಖಲು
ದೇಶಪ್ರಮುಖ

ಬಿಜೆಪಿ ನಾಯಕ ವಿನೋದ್ ತಾವಡೆ ವಿರುದ್ಧ FIR ದಾಖಲು

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತದಾರರಿಗೆ ಹಣ ಹಂಚಿದ ಆರೋಪ ಕೇಳಿಬಂದಿದೆ

ಮತದಾರರ ಮೇಲೆ ಪ್ರಭಾವ ಬೀರಲು ಹಣ ಹಂಚಿದ ಆರೋಪದ ಮೇಲೆ ಚುನಾವಣಾ ಆಯೋಗ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಬಿಜೆಪಿ ಅಭ್ಯರ್ಥಿ ರಾಜನ್ ನಾಯಕ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಳೆ ಮಹಾರಾಷ್ಟ್ರದಲ್ಲಿ ಮತದಾನ ನಡೆಯಲಿದೆ. ಈ ನಡುವೆ ಬಿಜೆಪಿ ನಾಯಕರಿಂದ ಕರ್ಯಕರ್ತರಿಗೆ ಭಾರಿ ಪ್ರಮಾಣದಲ್ಲಿ ಹಣ ಹಂಚಿಕೆ ಮಾಡಲಾಗುತ್ತಿರುವ ಆರೋಪ ಕೇಳಿಬಂದಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ ತಾವು ತಂಗಿದ್ದ ವಿರಾರ್ ನ ಹೋಟೆಲ್ ನಲ್ಲಿ ಕಾರ್ಯಕರ್ತರಿಗೆ 5 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಬಹುಜನ ವಿಕಾಸ್ ಅಘಾಡಿ ಪಕ್ಷದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದು, ಹಣ ಹಂಚುತ್ತಿರುವುದುದನ್ನು ಪತ್ತೆ ಮಾಡಿ ನೋಟುಗಳ ಸಮೇತ ಕ್ಯಾಮರಾಗಳಿಗೆ ಪ್ರದರ್ಶಿಸಿದ್ದಾರೆ.

ಘಟನೆ ಸಂಬಂಧ ಚುನಾವಣಾ ಆಯೋಗ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಬಿಜೆಪಿ ಅಭ್ಯರ್ಥಿ ರಾಜನ್ ನಾಯಕ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

TAGGED:FIR filed against BJP leader Vinod Tavade
Share This Article
Facebook Twitter Copy Link Print
Previous Article ಹಾಡಹಗಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Next Article ಎಂಎಸ್ ಸುಬ್ಬುಲಕ್ಷ್ಮಿ ಹೆಸರಿನಲ್ಲಿ ಟಿಎಂ ಕೃಷ್ಣಗೆ ಪ್ರಶಸ್ತಿ ನೀಡದಂತೆ ನಿರ್ಬಂಧ 

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?