ಉಡುಪಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ; ಯಾರು ಈ ವಿಕ್ರಂ ಗೌಡ?
newsics.com ಉಡುಪಿ: 13 ವರ್ಷಗಳ ಬಳಿಕ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ (ANF) ಎನ್‌ಕೌಂಟರ್ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ನಿನ್ನೆ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ … Continue reading ಉಡುಪಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ; ಯಾರು ಈ ವಿಕ್ರಂ ಗೌಡ?
Copy and paste this URL into your WordPress site to embed
Copy and paste this code into your site to embed