Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಲಗಾರರಿಗೆ ಸಿಹಿ ಸುದ್ದಿ: ಬ್ಯಾಂಕ್ ಬಡ್ಡಿ ದರ ಇಳಿಕೆಗೆ ಕೇಂದ್ರ ಸೂಚನೆ
ದೇಶಪ್ರಮುಖ

ಸಾಲಗಾರರಿಗೆ ಸಿಹಿ ಸುದ್ದಿ: ಬ್ಯಾಂಕ್ ಬಡ್ಡಿ ದರ ಇಳಿಕೆಗೆ ಕೇಂದ್ರ ಸೂಚನೆ

Share
0 Min Read
SHARE

newsics.com

ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.

ಎಸ್.ಬಿ.ಐ. ಆಯೋಜಿಸಿದ್ದ ವಾಣಿಜ್ಯ ಶೃಂಗದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಬ್ಯಾಂಕ್ ಸಾಲ ತುಂಬಾ ದುಬಾರಿಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕೆಂದರೆ ಬ್ಯಾಂಕ್ ಸಾಲದ ಬಡ್ಡಿ ದರ ಕೈಗೆಟುಕುವಂತಿರಬೇಕು. ಹೀಗಾಗಿ ಬಡ್ಡಿ ದರ ಇಳಿಕೆ ಮಾಡಬೇಕು. ಬ್ಯಾಂಕುಗಳು ತಮ್ಮ ಮೂಲ ಭೂತ ಕರ್ತವ್ಯವಾದ ಸಾಲ ನೀಡಿಕೆ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.

TAGGED:Sweet news for borrowers: Central notice to cut bank interest rates
Share This Article
Facebook Twitter Copy Link Print
Previous Article ಉಡುಪಿಯಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ; ಯಾರು ಈ ವಿಕ್ರಂ ಗೌಡ?
Next Article ಎಲಾನ್ ಮಸ್ಕ್ ಕಂಪನಿಯಿಂದ ಇಸ್ರೋ ರಾಕೆಟ್ ಉಡಾವಣೆ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?