ಸಾಲಗಾರರಿಗೆ ಸಿಹಿ ಸುದ್ದಿ: ಬ್ಯಾಂಕ್ ಬಡ್ಡಿ ದರ ಇಳಿಕೆಗೆ ಕೇಂದ್ರ ಸೂಚನೆ

newsics.com ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಎಸ್.ಬಿ.ಐ. ಆಯೋಜಿಸಿದ್ದ ವಾಣಿಜ್ಯ ಶೃಂಗದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಬ್ಯಾಂಕ್ ಸಾಲ ತುಂಬಾ ದುಬಾರಿಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕೆಂದರೆ ಬ್ಯಾಂಕ್ ಸಾಲದ ಬಡ್ಡಿ ದರ ಕೈಗೆಟುಕುವಂತಿರಬೇಕು. ಹೀಗಾಗಿ ಬಡ್ಡಿ ದರ ಇಳಿಕೆ … Continue reading ಸಾಲಗಾರರಿಗೆ ಸಿಹಿ ಸುದ್ದಿ: ಬ್ಯಾಂಕ್ ಬಡ್ಡಿ ದರ ಇಳಿಕೆಗೆ ಕೇಂದ್ರ ಸೂಚನೆ