Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಗ್ರಾಮದ ಯುವಕರಿಗೆ ಮದುವೆ ಮರೀಚಿಕೆ! ಹೆಣ್ಣು ಸಿಗದಂತೆ ಮಾಡಿದ ಊರಿನ ರಸ್ತೆ!
ಕರ್ನಾಟಕ

ಈ ಗ್ರಾಮದ ಯುವಕರಿಗೆ ಮದುವೆ ಮರೀಚಿಕೆ! ಹೆಣ್ಣು ಸಿಗದಂತೆ ಮಾಡಿದ ಊರಿನ ರಸ್ತೆ!

Share
1 Min Read
SHARE

newsics.com

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೇದಿನಿ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ ಎಂದು ಈ ಗ್ರಾಮದ ಯುವಕರಿಗೆ ಯಾರೂ ಕೂಡ ಕನ್ಯೆ ಕೊಡಲು ಮುಂದಾಗುತ್ತಿಲ್ಲ ಎನ್ನಲಾಗಿದೆ.

ಘಟ್ಟದ ಮೇಲಿರುವ ಈ ಗ್ರಾಮದಲ್ಲಿ ಕೇವಲ 5 ತರಗತಿಯವರೆಗೆ ಶಾಲೆ ಇದೆ. ಮುಂದಿನ ವಿದ್ಯಾಭ್ಯಾಸ ಮಾಡಬೇಕಂದ್ರೆ ಬೇರೆ ಊರಿಗೆ ಹೋಗಬೇಕಾಗುತ್ತೆ. ಓಡಾಡಲು ರಸ್ತೆ ಸರಿ ಇಲ್ಲ ಎಂದು ಈ ಗ್ರಾಮದ ಬಹುತೇಕ ಯುವಕರು ಓದು ಅರ್ಧಕ್ಕೆ ನಿಲ್ಲಿಸಿದ್ದಾರೆ. ಕಡಿಮೆ ವಿದ್ಯಾಭ್ಯಾಸ‌ ಮಾಡಿದ್ದರಿಂದ ಹೊರಗಡೆ ಎಲ್ಲಿಯೂ ಕೆಲಸ ಮಾಡದೆ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ.

ಕುಮಟಾ ಸಿದ್ದಾಪುರ ಮುಖ್ಯ ರಸ್ತೆಯಿಂದ ಸುಮಾರು 8 k.m ಘಟ್ಟದ ಮೇಲಿದೆ. ಈ ಗ್ರಾಮಕ್ಕೆ ಹೋಗಲು ಸರಿಯಾದ ರಸ್ತೆ ಇಲ್ಲ. ಪೂರ್ತಿಯಾಗಿ ಕಾಡಿನ ಮಧ್ಯದ ಘಟ್ಟದಲ್ಲಿ ಹಾದು ಹೋಗುವ ಈ ರಸ್ತೆ ಭಾರಿ ಡೆಂಜರ್.

ರಸ್ತೆ ಸರಿ ಇಲ್ಲದಕ್ಜೆ ಗ್ರಾಮದ ಯಾವ ಯುವಕರಿಗೂ ಕನ್ಯೆ ಸಿಗುತ್ತಿಲ್ಲ. ಬೇರೆ ಕಡೆ ಹೋಗಿ ಕೆಲಸ ಮಾಡಿ ಹಣ ಸಂಪಾದನೆ ಮಾಡಬೇಕಂದ್ರೆ ಒಳ್ಳೆಯ ಶಿಕ್ಷಣ ಕೂಡ ಪಡೆದಿಲ್ಲ. ಚಿಕ್ಕ ಪುಟ್ಟ ಕೆಲಸಕ್ಕೆ ಬೇರೆ ಕಡೆ ಹೋಗಬೇಕಂದ್ರೆ ವಯಸ್ಸಾದ ತಂದೆ ತಾಯಿಯನ್ನಷ್ಟೆ ಮನೆಯಲ್ಲಿ ಬಿಟ್ಟು ಹೋಗಲು ಆಗದೆ ಯುವಕರು ಅಸಹಾಯಕರಾಗಿ ಗ್ರಾಮದಲ್ಲೇ ಕೃಷಿ ಚಟುವಟಿಕೆ ಮಾಡಿಕೊಂಡಿದ್ದಾರೆ.

1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ! ವೈರಲ್ ವಿಡಿಯೋ ನೋಡಿ

Share This Article
Facebook Twitter Copy Link Print
Previous Article ಎಂಎಸ್ ಸುಬ್ಬುಲಕ್ಷ್ಮಿ ಹೆಸರಿನಲ್ಲಿ ಟಿಎಂ ಕೃಷ್ಣಗೆ ಪ್ರಶಸ್ತಿ ನೀಡದಂತೆ ನಿರ್ಬಂಧ 
Next Article ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ AAA ರೇಟಿಂಗ್ ಗರಿಮೆ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?