Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿಯಿಂದ ಬೆಂಗಳೂರಿಗೆ ಜೀವಂತ ಲಿವರ್ ಶಿಫ್ಟ್
ಕರ್ನಾಟಕಪ್ರಮುಖ

ಬೆಳಗಾವಿಯಿಂದ ಬೆಂಗಳೂರಿಗೆ ಜೀವಂತ ಲಿವರ್ ಶಿಫ್ಟ್

Share
1 Min Read
SHARE

newsics.com

ಬೆಳಗಾವಿ: ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಲಿವರ್ ಅಗತ್ಯವಿದ್ದ ರೋಗಿಗೆ ಕಸಿ ನಡೆಸಲು ಬೆಳಗಾವಿಯಿಂದ ಜೀವಂತ ಲಿವರ್ ರವಾನಿಸಲಾಗಿದೆ.

‌ಹೌದು, ಅಪಘಾತದಿಂದ ಗಾಯಗೊಂಡು ಹುಬ್ಬಳಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದ 16 ವರ್ಷದ ಹುಡುಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದನು. ಈತನ ಲಿವರ್ ಅನ್ನು ಬೆಂಗಳೂರಿಗೆ ರವಾನಿಸಲಾಗಿದೆ. ಬೆಳಗಾವಿಯಿಂದ ಹುಬ್ಬಳ್ಳಿವರೆಗೂ ರಸ್ತೆ ಮೂಲಕ ತೆರಳಿ ಅಲ್ಲಿಂದ ವಿಮಾನದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು.

ಬಳಿಕ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಲಿವರ್ ಕಸಿ ಅಗತ್ಯವಿದ್ದ ರೋಗಿಗೆ ಅಂಗಾಂಗ ಜೋಡಣೆಗೆ ಬಳಸಿಕೊಳ್ಳಲಾಗಿದೆ. ಯಶವಂತಪುರದಲ್ಲಿರುವ ಸ್ಪರ್ಶ ಆಸ್ಪತ್ರೆಗೆ ಝೀರೋ ಟ್ರಾಫಿಕ್ ಮೂಲಕ ಏರ್ ಪೋರ್ಟ್ ನಿಂದ ರವಾನಿಸಲಾಗಿದೆ.

ಇನ್ನು ಜೀವಂತ ಲಿವರ್ ರವಾನೆ ಹಿನ್ನೆಲೆಯಲ್ಲಿ ನಗರದ ಪೊಲೀಸರು ಹಾಗೂ ಟ್ರಾಫಿಕ್ ಪೊಲೀಸರು ಅಲರ್ಟ್ ಆಗಿದ್ದರು. ಜನನಿಬಿಡ ಏರ್ಪೋರ್ಟ್ ರಸ್ತೆ ಮೂಲಕ ಔಟರ್ ರಿಂಗ್ ರೋಡ್ನಿಂದ ಯಶವಂತಪುರಕ್ಕೆ ಸುರಕ್ಷಿತವಾಗಿ ರವಾನೆ ಮಾಡಲಾಗಿದೆ. ಎಲ್ಲಿಯೂ ಯಾವುದೇ ಸಮಸ್ಯೆ ಆಗದಂತೆ ನಿಗದಿತ ಸಮಯಕ್ಕೆ, ಸುರಕ್ಷಿತವಾಗಿ ತಲುಪುವಂತೆ ಪೊಲೀಸರು ಶ್ರಮ ವಹಿಸಿದ್ದಾರೆ

TAGGED:A live liver was transported from the district to Bangalore today.
Share This Article
Facebook Twitter Copy Link Print
Previous Article ಮದುವೆ ಮೆರವಣಿಗೆಯಲ್ಲಿ 20ಲಕ್ಷಕ್ಕೂ ಅಧಿಕ ಹಣದ ಸುರಿಮಳೆ
Next Article ದೇವರ ಕೋಣೆ ಹೇಗಿದ್ದರೆ ಸಂತೋಷ ಹೆಚ್ಚಾಗುತ್ತದೆ.?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?