Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗು ಅಪಹರಿಸಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕಿ ಅಂದರ್
ಕರ್ನಾಟಕಪ್ರಮುಖ

ಮಗು ಅಪಹರಿಸಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕಿ ಅಂದರ್

Share
1 Min Read
SHARE

newsics.com

ಚಾಮರಾಜನಗರ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ತಾಯಿಯಿಂದ ಭಿಕ್ಷುಕಿಯೊಬ್ಬಳು ಮಗು ಅಪಹರಿಸಿ ಪರಾರಿಯಾಗಿದ್ದಳು. ಇದೀಗ ಪರಾರಿಯಾಗಿದ್ದ ಭಿಕ್ಷುಕಿಯನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ.

ರಾಧಾ (28) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಹೌದು, ಈಕೆ ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಭೀಕ್ಷಾಟನೆ ಮಾಡುತ್ತಿದ್ದಳು.

ಈಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಮನಗರ ಮೂಲದ ಅನಿತಾಳನ್ನು ಪರಿಚಯ ಮಾಡಿಕೊಂಡು ಅನಿತಾಳ ಮಗು ಜೊತೆಗೆ ಪರಾರಿಯಾಗಿದ್ದಳು

ಈ ಕುರಿತು ಅನಿತಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಗು ಅಪಹರಿಸಿದವಳ ಜಾಡು ಹಿಡಿದು ಕೊರಟ ಪೊಲೀಸರು ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿ ರಾಧಾಳನ್ನು ಮೈಸೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ

ಇನ್ನು ರಾಧಾಳನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಗುವನ್ನು ಅಪಹರಿಸಿಕೊಂಡು ಹೋಗಿ ಕಳೆದ 4 ದಿನಗಳಿಂದ ರೈಲಿನಲ್ಲಿ ಭಿಕ್ಷಾಟನೆ ಮಾಡಿದ್ದಾಗಿ ತಿಳಿಸಿದ್ದಾಳೆ.

ಸದ್ಯ ಆರೋಪಿ ರಾಧಾಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಇಲಾಖೆಯ ಮುಂದೆ ಹಾಜರು ಪಡಿಸಲಾಗಿದೆ.

TAGGED:Andar is a beggar who kidnapped a child and begged for it
Share This Article
Facebook Twitter Copy Link Print
Previous Article ಹಾಡಹಗಲೇ ಕೋರ್ಟ್‌ ಆವರಣದಲ್ಲಿ ಲಾಯರ್ ಹತ್ಯೆ!
Next Article ಬರೋಬ್ಬರಿ 22 ಲಕ್ಷ ಅನರ್ಹ ರೇಷನ್ ಕಾರ್ಡ್ ರದ್ದು: ಗವರ್ನೆನ್ಸ್ ಇಲಾಖೆ ಮಾಹಿತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?