ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಂ

newsics.com ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು ವಿಷಮ ಸ್ಥಿತಿ ತಲುಪಿದೆ. ಜನ ಮನೆಯಿಂದ ಹೊರಬರುವುದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಗುರುಗ್ರಾಮ್‌ ಪರಿಸ್ಥಿತಿಯನ್ನು ಗಮದಲ್ಲಿಟ್ಟುಕೊಂಡು ಅಲ್ಲಿನ ಜಿಲ್ಲಾಡಳಿತವ ಖಾಸಗಿ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಚೇರಿಗಳಿಗೆ ವರ್ಕ್ ಫ್ರಮ್ ಹೋಂ ಅಳವಡಿಸಿಕೊಳ್ಳುವಂತೆ ಹೇಳಿದೆ. ಈ ಕ್ರಮದಿಂದ ಪ್ರತಿನಿತ್ಯ ರಸ್ತೆಗಿಳಿಯುವ ವಾಹನಗಳ ಸಂಖ್ಯೆ ಕಡಿಮೆಯಾಗಲಿದ್ದು, ವಾಯು ಮಾಲಿನ್ಯ ತಾಗಬಹುದು ಎಂಬ ಲೆಕ್ಕಾಚಾರದಲ್ಲಿ ವಾಯು ಗುಣಮಟ್ಟ ನಿರ್ವಹಣಾ ಆಯೋಗದ(CAQM) ಈ ಕ್ರಮಕ್ಕೆ ಮುಂದಾಗಿದೆ. … Continue reading ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಂ