Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಪಿ ಯೋಗೇಶ್ವರ್ ವಿರುದ್ಧ ಕೇಸ್ ದಾಖಲಿಸಿದ ಪುತ್ರ: ಆಗಿದ್ದೇನು?
ಕರ್ನಾಟಕಪ್ರಮುಖ

ಸಿಪಿ ಯೋಗೇಶ್ವರ್ ವಿರುದ್ಧ ಕೇಸ್ ದಾಖಲಿಸಿದ ಪುತ್ರ: ಆಗಿದ್ದೇನು?

Share
1 Min Read
SHARE

newsics.com

ರಾಮನಗರ: ಚುನಾವಣೆ ಫಲಿತಾಂಶ ಬರುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ಗೆ ಸಂಕಷ್ಟ ಶುರುವಾಗಿದೆ.

ನಕಲಿ ಸಹಿ ಹಾಕಿದ್ದಾರೆಂದು ಆರೋಪಿಸಿ ತಂದೆ ವಿರುದ್ಧವೇ ಸಿಪಿ ಯೋಗೇಶ್ವರ್ ಮಗ ಶ್ರವಣ್ ನ್ಯಾಯಾಲಯಕ್ಕೆ ದೂರು ಕೊಟ್ಟಿದ್ದಾರೆ. ಪುತ್ರನ ದೂರಿನ ಅನ್ವಯ ಕೋರ್ಟ್ನಲ್ಲಿ ಇಂದು ಸಿಪಿವೈ ವಿರುದ್ಧದ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ ಇಲ್ಲದೇ, ಅನುಪಸ್ಥಿತಿಯಲ್ಲಿ ಯೋಗೇಶ್ವರ್ ಸಹಿ ಮಾಡಿರುವ ಆರೋಪ ಕೇಳಿ ಬಂದಿದೆ.

ಆರೋಪದ ಪ್ರಕಾರ, ಯೋಗೇಶ್ವರ್ ಮೊದಲ ಪತ್ನಿ ಹಾಗೂ ಶ್ರವಣ್ ಹೆಸರಲ್ಲಿದ್ದ ಮನೆಯನ್ನು ನಿಶಾಗೆ ನಾವಿಬ್ಬರು ಗಿಫ್ಟ್ ಮಾಡಿದ್ದೇವು. ಅಮ್ಮ ಮತ್ತು ನಾನು ಯಾವುದೇ ತಕರಾರು ಇಲ್ಲದೇ ಗಿಫ್ಟ್ ನೀಡಿದ್ದೇವು. ಅದಾದ ನಂತರ 2024 ಅಕ್ಟೋಬರ್ನಲ್ಲಿ ತಂದೆಯ ಪಿಎ ಮೂಲಕ ನನಗೆ ಒಂದು ಡ್ರಾಪ್ಟ್ ಬರುತ್ತದೆ. ಅದು ಆ ಮನೆಯ ಭಾಗಕ್ಕೆ ವಿಚಾರಕ್ಕೆ ಸಂಬಂಧಿಸಿದ್ದಾಗಿತ್ತು. ಅದರಲ್ಲಿ ಆ ಮನೆಯ ಭಾಗ ಕೇಳಿ ನಾನೇ ನನ್ನ ತಾಯಿ ಮತ್ತು ಸಹೋದರಿ ನಿಶಾ ವಿರುದ್ಧ ಕೇಸ್ ಹಾಕುವುದಕ್ಕೆ ಸಂಬಂಧಿಸಿದ್ದಾಗಿತ್ತು. ನಾನು ಯಾವುದೇ ಗಿಫ್ಟ್ ನೀಡಿಲ್ಲ, ಅದರಲ್ಲಿ ನನಗೆ ಪಾಲು ಬೇಕು ಎಂದು ಬರೆಯಲಾಗಿತ್ತು.

ಇದಕ್ಕೆ ನಾನು ಒಪ್ಪಿರಲಿಲ್ಲ. ಅಲ್ಲದೇ ತಂದೆಗೂ ಕೂಡ ನನ್ನ ಅನುಮತಿ ಇಲ್ಲ ಎಂದು ಹೇಳಿದ್ದೆ. ಆಗ ತಂದೆ ಯೋಗೇಶ್ವರ್ ನಾನು ನೋಡಿಕೊಳ್ತೇನೆ ಬಿಡು ಎಂದಿದ್ದರು. ಇದೀಗ ನನ್ನ ತಂದೆಯವರೇ ಆ ಡ್ರಾಪ್ಟ್ಗೆ ಸಹಿ ಮಾಡಿ ನಾನು ಪಾಲು ಕೇಳುವಂತೆ ಕೇಸ್ ದಾಖಲಿಸಿದ್ದಾರೆ. ಅಂದರೆ ನನ್ನ ಹೆಸರಿನಲ್ಲಿ ಅಮ್ಮ ಮತ್ತು ಸಹೋದರಿ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದರ ವಿರುದ್ಧ ನಾನು ಕೋರ್ಟ್ ಮೊರೆ ಹೋಗಿದ್ದೇನೆ. ನಾನು ಯಾವುದೇ ಸಹಿ ಮಾಡಿಲ್ಲ. ಮನೆಯಲ್ಲಿ ಭಾಗವನ್ನೂ ಕೇಳಿಲ್ಲ ಎಂದು ದೂರಿದ್ದಾರೆ.

TAGGED:Father vs son! The son who filed a case against CP Yogeshwar.. What really happened?
Share This Article
Facebook Twitter Copy Link Print
Previous Article ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಕೇಸ್ : ಮಾಲೀಕ ನಾಪತ್ತೆ
Next Article ಎಲ್ಲಿ ಬೇಕಾದ್ರೂ ಬಳಸಿ ಇ-ಕಿಕ್ ಸ್ಕೂಟರ್; ಇದರ ವಿಶೇಷತೆ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?