Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಕೇಸ್ : ಮಾಲೀಕ ನಾಪತ್ತೆ
ಕರ್ನಾಟಕಪ್ರಮುಖ

ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಕೇಸ್ : ಮಾಲೀಕ ನಾಪತ್ತೆ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ಅಗ್ನಿ ಅವಘಡದಲ್ಲಿ ಯುವತಿ ಮೃತಪಟ್ಟ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದು, ಎಫ್ ಐಆರ್ ದಾಖಲಾಗಿದೆ.

ಬೈಕ್ ಶೋರೂಂ ಅಗ್ನಿ ಅವಘಡ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ ಪುನೀತ್ ಗೌಡ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ದುರಂತದಲ್ಲಿ ಸಜೀವದಹನವಾಗಿದ್ದ ಯುವತಿ ಪ್ರಿಯಾ ಸಹೋದರ ಪ್ರತಾಪ್ ನೀಡಿರುವ ದೂರಿನ ಮೇರೆಗೆ ಶೋ ರೂಂ ಮಾಲೀಕ, ಮ್ಯಾನೇಜರ್ ವಿರುದ್ಧ ಬಿಎನ್ ಎಸ್ ಸೆಕ್ಷನ್ 106ರಡಿ ಪ್ರಕರಣ ದಾಖಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆಯೇ? ಅಥವಾ ಇವಿ ಬೈಕ್ ಬ್ಯಾಟರಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆಯೇ? ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

TAGGED:Fire accident case at electric bike showroom: Owner missing
Share This Article
Facebook Twitter Copy Link Print
Previous Article ಕೃಷಿ ಭೂಮಿ ಮಾರಾಟ: ಸುಪ್ರೀಂ ಮಹತ್ವದ ತೀರ್ಪು
Next Article ಸಿಪಿ ಯೋಗೇಶ್ವರ್ ವಿರುದ್ಧ ಕೇಸ್ ದಾಖಲಿಸಿದ ಪುತ್ರ: ಆಗಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?