Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮನೆಯಿಂದ ಹೊರ ಬರಲು ಡೋರ್ ತಟ್ಟಿದ ಗೋಲ್ಡ್ ಸುರೇಶ್: ಕಾರಣ ಏನು?
ಪ್ರಮುಖಮನರಂಜನೆ

ಮನೆಯಿಂದ ಹೊರ ಬರಲು ಡೋರ್ ತಟ್ಟಿದ ಗೋಲ್ಡ್ ಸುರೇಶ್: ಕಾರಣ ಏನು?

Share
1 Min Read
SHARE

newsics.com

ಬಿಗ್ ಬಾಸ್ ಮನೆಯಲ್ಲಿನ ಸ್ಪರ್ಧಿಗಳ ನಡುವಿನ ಫೈಟ್ ಇನ್ನೊಂದು ಹಂತಕ್ಕೆ ತಲುಪಿದೆ. ವೈಲ್ಡ್ಕಾರ್ಡ್ ಮೂಲಕ ಎಂಟ್ರಿ ನೀಡಿರುವ ರಜತ್ ಕಿಸನ್ ಮೇಲೆ ಬೇಸರಗೊಂಡಿರುವ ಗೋಲ್ಡ್ ಸುರೇಶ್, ತಾವು ಆಟ ಆಡಲ್ಲ. ಬಾಗಿಲು ತೆಗಿಯಿರಿ ಎಂದು ಬಿಗ್ ಬಾಸ್ ಬಳಿ ಮನವಿ ಮಾಡಿಕೊಂಡಿದ್ದಾರೆ.

/storage/emulated/0/Download/ಆಕ್ರೋಶಕ್ಕೂ,%20ಆವೇಶಕ್ಕೂ%20ಸತ್ವಪರೀಕ್ಷೆ!%20ಬಿಗ್%20ಬಾಸ್%20ಕನ್ನಡ%20...ಸಮ-...agide%20#ಕಲರ್_ಫುಲ್__ಕತೆ%20#colorfulstory%20#Kicchasudeepa%20#BBKPromo.mp4

ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಎಪಿಸೋಡ್ ಗೆ ಸಂಬಂಧಿಸಿದ ಪ್ರೊಮೋವನ್ನು ಕಲರ್ಸ್ ಕನ್ನಡ ಶೇರ್ ಮಾಡಿಕೊಂಡಿದೆ. ಅದರಲ್ಲಿ ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದಾರೆ. ಕೊಳವೆ ಮೂಲಕ ಬರುವ ಚೆಂಡನ್ನು ಎತ್ತಿಕೊಂಡು ತಮ್ಮ ತಂಡಕ್ಕೆ ಇರುವ ಮೀಸಲಿರುವ ಚೌಕಟ್ಟಿನಲ್ಲಿ ಇಡಬೇಕು ಎಂದು ಬಿಗ್ಬಾಸ್ ಆಟದ ನಿಯಮದಲ್ಲಿತ್ತು.

ಅಂತೆಯೇ ಆಟ ಆರಂಭವಾಗಿದೆ. ಈ ವೇಳೆ ಗೋಲ್ಡ್ ಸುರೇಶ್ ಜೊತೆ ಉಗ್ರಂ ಮಂಜು ಮಾತುಕತೆ ನಡೆಸುತ್ತಿರುತ್ತಾರೆ. ಇಬ್ಬರ ನಡುವಿನ ವಾಗ್ಯುದ್ಧಕ್ಕೆ ರಜತ್ ಎಂಟ್ರಿಯಾಗಿ ಕೆಲವು ಪದಗಳನ್ನು ಗೋಲ್ಡ್ ಸುರೇಶ್ಗೆ ಬಳಸಿದ್ದಾರೆ. ತಮ್ಮ ಮೇಲೆ ಬಳಕೆ ಆಗಿರುವ ಪದಗಳು ಆಕ್ಷೇಪಾರ್ಹವಾಗಿವೆ. ನನಗೆ ಬೇಸರ ಆಗಿದೆ. ಬಿಗ್ಬಾಸ್ ಅವರು ನನಗೆ ‘ಮಗನೆ, ಗಿಗನೆ’ ಎಂದೆಲ್ಲ ಹೇಳ್ತಾರೆ. ಇವನು ನನ್ನ ಅಪ್ಪ ಅಲ್ಲ. ಬಿಗ್ ಬಾಸ್ ನಾನು ಆಡಲ್ಲ. ಬಿಗ್ ಬಾಸ್ ಬಾಗಿಲು ಓಪನ್ ಮಾಡಿ ಎಂದು ಡೋರ್ ತಟ್ಟಿದ್ದಾರೆ. ಪ್ರೊಮೋ ಬಿಡುಗಡೆ ಬೆನ್ನಲ್ಲೇ ವೀಕ್ಷಕರು ಎಕ್ಸೈಟ್ ಆಗಿದ್ದು, ಇವತ್ತಿನ ಎಪಿಸೋಡ್ಗಾಗಿ ಕಾಯುತ್ತಿದ್ದಾರೆ.

TAGGED:Gold Suresh knocked on the door to come out of the house: What is the reason?
Share This Article
Facebook Twitter Copy Link Print
Previous Article ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಂ
Next Article ರಾಯಚೂರಲ್ಲಿ ಶಿವನ ದೇವಸ್ಥಾನ ನೆಲಸಮ; ಕಾರಣವೇನು?

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?