ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಂತಲ್ಲೇ ಸಿಗಲಿದೆ ಟ್ರೈನ್ ಟಿಕೆಟ್!

newsics.com ಬೆಂಗಳೂರು: ಇನ್ಮುಂದೆ ರೈಲ್ವೆ ಪ್ರಯಾಣಿಕರು ಟಿಕೆಟ್ ಗಾಗಿ ಕೌಂಟರ್ ಮುಂದೆ ಸರದಿಯಲ್ಲಿ ನಿಂತು ಕಾಯಬೇಕಲ್ಲ. ಪ್ರಯಾಣಿಕರ ದಟ್ಟಣೆಯ ಸಮಯದಲ್ಲಿ, ಪ್ರಯಾಣಿಕರಿದ್ದ ಜಾಗಕ್ಕೆ ಹೋಗಿ ಟಿಕೆಟ್ ಕೊಡಲು ನೈಋತ್ಯ ರೈಲ್ವೆ ಎಂ-ಯುಟಿಎಸ್ ವ್ಯವಸ್ಥೆ ಪರಿಚಯಿಸಿದೆ. ಪ್ರಯಾಣಿಕರ ಸಂಕಷ್ಟ ತಪ್ಪಿಸಲು ನೈಋತ್ಯ ರೈಲ್ವೆ ಹೊಸ ಯೋಜನೆ ಶುರು ಮಾಡುತ್ತಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸರ್.ಎಂ.ವಿಶ್ವೇಶರಯ್ಯ ನಿಲ್ದಾಣ, ಯಶವಂತಪುರ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ ಯಾವೆಲ್ಲ ಟಿಕೆಟ್, ಎಲ್ಲೆಲ್ಲಿ ಸಿಗಲಿದೆ? ಎಂ-ಯುಟಿಎಸ್‌ ಯಂತ್ರಗಳ ಮೂಲಕ ಕಾಯ್ದಿರಿಸದ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಂತಲ್ಲೇ ಸಿಗಲಿದೆ ಟ್ರೈನ್ ಟಿಕೆಟ್!