Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲ್ಲಿ ಬೇಕಾದ್ರೂ ಬಳಸಿ ಇ-ಕಿಕ್ ಸ್ಕೂಟರ್; ಇದರ ವಿಶೇಷತೆ..?
ಕರ್ನಾಟಕಪ್ರಮುಖಲೈಫ್‌ಸ್ಟೈಲ್

ಎಲ್ಲಿ ಬೇಕಾದ್ರೂ ಬಳಸಿ ಇ-ಕಿಕ್ ಸ್ಕೂಟರ್; ಇದರ ವಿಶೇಷತೆ..?

Share
1 Min Read
SHARE

newsics.com

ಬೆಂಗಳೂರು: ಬಹುತೇಕರು ಇತ್ತೀಚಿನ ದಿನಗಳಲ್ಲಿ ಬಹಳಷ್ಟು ದ್ವಿಚಕ್ರ ವಾಹನ ಬಳಸುತ್ತಿದ್ದು, ಇದರಿಂದ ವಾಯು ಮಾಲಿನ್ಯ ಹೆಚ್ಚಳವಾಗಿದೆ. ಆದ್ರೆ ಸುಸ್ಥಿರ ಪರಿಸರಕ್ಕಾಗಿ ಇಂಧನ ಖರ್ಚಿಲ್ಲದಂತಹ ಇ-ಕಿಕ್ ಸ್ಕೂಟರ್ಸ್ ವಾಹನವನ್ನು ರ‍್ಯಾಡ್ ಬೋರ್ಡ್ಸ್ ಕಂಪೆನಿ ಪರಿಚಯಿಸಿದ್ದು, ಮಾರುಕಟ್ಟೆಯಲ್ಲಿ ಸಿಗುತ್ತಿದೆ.

ಹೌದು,ಈ ಪರಿಸರಸ್ನೇಹಿಯುಳ್ಳ ಇ-ಕಿಕ್ ಸ್ಕೂಟರ್ ನೋಡುಗರ ಗಮನ ಸೆಳೆಯುತ್ತಿದೆ. ಮೆಟ್ರೋ ರೈಲು, ಬಸ್‌ನಲ್ಲಿಯೂ ಈ ವಾಹನ ಹೊತ್ಯೊಯ್ಯಬಹುದು ಎನ್ನುವುದು ಇದರ ವಿಶೇಷ.

ದಿನೇ ದಿನೇ ರಾಜಧಾನಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ, ಸಂಚಾರ ದಟ್ಟಣೆ ಮಾತ್ರವಲ್ಲದೆ ಮಾಲಿನ್ಯವೂ ಅಧಿಕವಾಗುತ್ತಿದೆ. ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಪರಿಸ್ಥಿತಿ ಬಿಗಾಡಯಿಸುತ್ತಿದೆ. ಸಮೀಪದ ಅಂಗಡಿಗೆ ಹೋಗಬೇಕಾದರೂ ಇಂದಿನ ಯುವಸಮೂಹ ವಾಹನಗಳ ಮೇಲೆ ಅವಲಂಬಿಸುತ್ತಿರುವುದು ಹೆಚ್ಚಾಗುತ್ತಿದೆ. ಅವಲಂಬನೆ ತಗ್ಗಿಸುವ ಉದ್ದೇಶದಿಂದ ಇ-ಕಿಕ್ ಸ್ಕೂಟರ್ ವಾಹನವನ್ನು ಆವಿಷ್ಕರಿಸಲಾಗಿದೆ.

ಇನ್ನು “ಇ-ಸ್ಕೂಟರ್ ವಾಹನ ಬ್ಯಾಟರಿ ಆಧರಿತವಾಗಿದ್ದು, ಒಮ್ಮೆ ಚಾರ್ಜ್ ಹಾಕಿಕೊಂಡರೆ 25ರಿಂದ 30 ಕೀ.ಮೀವರೆಗೂ ಓಡಿಸಬಹುದು. ಅಷ್ಟೆಅಲ್ಲದೇ, ಈ ವಾಹನವನ್ನು ವಸ್ತುವಿನಂತೆ ಮಡಚಬಹುದು, ಬ್ಯಾಗ್ ನಲ್ಲಿ ಎಲ್ಲೆಂದರಲ್ಲಿ ಎತ್ತಿಕೊಂಡು ಓಡಾಡಬಹುದಾಗಿದೆ. ವಿವಿಧ ಕಂಪೆನಿಗಳಿಗೆ ಈಗಾಗಲೇ ಮಾರಾಟ ಮಾಡಲಾಗಿದೆ.

TAGGED:How much do you know about e-kick scooter..?; Its specialty..?
Share This Article
Facebook Twitter Copy Link Print
Previous Article ಸಿಪಿ ಯೋಗೇಶ್ವರ್ ವಿರುದ್ಧ ಕೇಸ್ ದಾಖಲಿಸಿದ ಪುತ್ರ: ಆಗಿದ್ದೇನು?
Next Article ಮಧು ಬಂಗಾರಪ್ಪಗೆ ಕನ್ನಡ ಬರಲ್ಲ: ವಿದ್ಯಾರ್ಥಿ ಹೇಳಿಕೆಗೆ ಸಚಿವ ಶಾಕ್, ಕ್ರಮಕ್ಕೆ ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?