Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮತಗಟ್ಟೆ ಬಳಿಯೇ ಕುಸಿದು ಬಿದ್ದ ಅಭ್ಯರ್ಥಿ ದುರಂತ ಅಂತ್ಯ
ದೇಶ

ಮತಗಟ್ಟೆ ಬಳಿಯೇ ಕುಸಿದು ಬಿದ್ದ ಅಭ್ಯರ್ಥಿ ದುರಂತ ಅಂತ್ಯ

Share
0 Min Read
SHARE

newsics.com

ಮಹಾರಾಷ್ಟ್ರ : ಬೀದ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ಬಾಳಾಸಾಹೇಬ್ ಶಿಂಧೆ ಎಂಬುವವರು ಮತಗಟ್ಟೆಯ ಬಳಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಬೀಡಿ ಸಿಟಿಯ ಛತ್ರಪತಿ ಸಾಹು ವಿದ್ಯಾಲಯದಲ್ಲಿ ಮತದಾನ ನಡೆಯುತ್ತಿತ್ತು. ಸ್ಥಳಕ್ಕೆ ಬಾಳಾ ಸಾಹೇಬ್ ಶಿಂಧೆ ಆಗಮಿಸಿದಾಗ ಅವರನ್ನು ಒಳಗೆ ಹೋಗದಂತೆ ಪೊಲೀಸರು ತಡೆದಿದ್ದಾರೆ. ಇದೇ ವೇಳೆ ಬಾಳಾ ಸಾಹೇಬ್ ಶಿಂಧೆ ಕುಸಿದು ಬಿದ್ದಿದ್ದಾರೆ.

ಕುಸಿದು ಬಿದ್ದ ಬಾಳಾಸಾಹೇಬ್ ಶಿಂಧೆರನ್ನು ಸಮೀಪದ ಛತ್ರಪತಿ ಸಂಭಾಜಿ ನಗರದ ನಾನಾ ಆಸ್ಪತ್ರೆಗೆ ಸೇರಿಸಲಾಯಿತು. ಪರೀಕ್ಷೆ ಮಾಡಿದ ವೈದ್ಯರು ಬಾಳಾಸಾಹೇಬ್ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article Maharashtra Exit Polls ಬಿಜೆಪಿಗೆ ಭರ್ಜರಿ ಜಯ; ಕಾಂಗ್ರೆಸ್‌ಗೆ ಹೀನಾಯ ಸೋಲು
Next Article ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆ ಚುನಾವಣೋತ್ತರ ಸಮೀಕ್ಷೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?