Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಧು ಬಂಗಾರಪ್ಪಗೆ ಕನ್ನಡ ಬರಲ್ಲ: ವಿದ್ಯಾರ್ಥಿ ಹೇಳಿಕೆಗೆ ಸಚಿವ ಶಾಕ್, ಕ್ರಮಕ್ಕೆ ಸೂಚನೆ
ಕರ್ನಾಟಕಪ್ರಮುಖ

ಮಧು ಬಂಗಾರಪ್ಪಗೆ ಕನ್ನಡ ಬರಲ್ಲ: ವಿದ್ಯಾರ್ಥಿ ಹೇಳಿಕೆಗೆ ಸಚಿವ ಶಾಕ್, ಕ್ರಮಕ್ಕೆ ಸೂಚನೆ

Share
1 Min Read
SHARE

newsics.com

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ.

ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಮಾತನಾಡಿದ್ದಾನೆ. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿದ್ದು, ಯಾರೋ ಅದು ಹಾಗೆ ಹೇಳಿದ್ದು ಎಂದು ಆಕ್ರೋಶಗೊಂಡಿದ್ದಾರೆ.

ನಾನು ಕನ್ನಡನಾ ಅಥವಾ ಉರ್ದು ಮಾತನಾಡುತ್ತಿದ್ದೇನಾ? ಹಾಗೆ ಯಾರು ಹೇಳಿದ್ದು ಮಾಹಿತಿ ತೆಗೆದುಕೊಳ್ಳಿ. ಆತನನ್ನು ಸುಮ್ಮನೆ ಬಿಡಬೇಡಿ, ಏನು ಅಂತಾ ವಿಚಾರಿಸಿ ಕೇಳಿ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್‌ಗೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ. ಈ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ವಿದ್ಯಾರ್ಥಿಗಾಗಿ ಇಲಾಖೆ ಅಧಿಕಾರಿಗಳು ಶೋಧ ಆರಂಭಿಸಿದ್ದಾರೆ.

ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಕೇಸ್ : ಮಾಲೀಕ ನಾಪತ್ತೆ

ಕೃಷಿ ಭೂಮಿ ಮಾರಾಟ: ಸುಪ್ರೀಂ ಮಹತ್ವದ ತೀರ್ಪು

ಇಂಡಿಯಾ ಗೇಟ್ ಮುಂದೆ ಅರೆಬೆತ್ತಲಾಗಿ ರೀಲ್ಸ್ ಮಾಡಿದ ಮಾಡೆಲ್! ವಿಡಿಯೋ ನೋಡಿ

TAGGED:Madhu Bangarappa doesn't know Kannada: Education Minister gets upsetOrder to locate the student
Share This Article
Facebook Twitter Copy Link Print
Previous Article ಎಲ್ಲಿ ಬೇಕಾದ್ರೂ ಬಳಸಿ ಇ-ಕಿಕ್ ಸ್ಕೂಟರ್; ಇದರ ವಿಶೇಷತೆ..?
Next Article ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?