ಮಧು ಬಂಗಾರಪ್ಪಗೆ ಕನ್ನಡ ಬರಲ್ಲ: ವಿದ್ಯಾರ್ಥಿ ಹೇಳಿಕೆಗೆ ಸಚಿವ ಶಾಕ್, ಕ್ರಮಕ್ಕೆ ಸೂಚನೆ
newsics.com ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಮಾತನಾಡಿದ್ದಾನೆ. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿದ್ದು, ಯಾರೋ ಅದು ಹಾಗೆ ಹೇಳಿದ್ದು ಎಂದು ಆಕ್ರೋಶಗೊಂಡಿದ್ದಾರೆ. ನಾನು ಕನ್ನಡನಾ ಅಥವಾ ಉರ್ದು ಮಾತನಾಡುತ್ತಿದ್ದೇನಾ? ಹಾಗೆ ಯಾರು ಹೇಳಿದ್ದು ಮಾಹಿತಿ ತೆಗೆದುಕೊಳ್ಳಿ. ಆತನನ್ನು … Continue reading ಮಧು ಬಂಗಾರಪ್ಪಗೆ ಕನ್ನಡ ಬರಲ್ಲ: ವಿದ್ಯಾರ್ಥಿ ಹೇಳಿಕೆಗೆ ಸಚಿವ ಶಾಕ್, ಕ್ರಮಕ್ಕೆ ಸೂಚನೆ
Copy and paste this URL into your WordPress site to embed
Copy and paste this code into your site to embed