Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Died in Shiva Temple ದೇಗುಲದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿದ್ದಾಗಲೇ ಕುಸಿದು ವ್ಯಕ್ತಿ ಸಾವು!
ದೇಶ

Died in Shiva Temple ದೇಗುಲದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿದ್ದಾಗಲೇ ಕುಸಿದು ವ್ಯಕ್ತಿ ಸಾವು!

Share
0 Min Read
SHARE

newsics.com

ಗುಜರಾತ್: ಶಿವ ದೇಗುಲದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿದ್ದ ವ್ಯಕ್ತಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಘಟನೆಯ ಸಂಪೂರ್ಣ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.
ಕುಸಿದು ಬೀಳುತ್ತಿದ್ದಂತೆ ದೇವಸ್ಥಾನದಲ್ಲಿದ್ದ ಇತರ ಭಕ್ತರು ಗಾಬರಿಯಾಗಿದ್ದಾರೆ. ಅದರಲ್ಲಿ ಒಬ್ಬ ವ್ಯಕ್ತಿ ಸಿಪಿಆರ್ ಮಾಡಲು ಮುಂದಾಗಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಆದರೆ ಗುಜರಾತ್‌ನ ಯಾವ ಊರಿನ ದೇವಸ್ಥಾನದಲ್ಲಿ ಈ ಘಟನೆ ನಡೆಯಿತು ಎಂಬ ವಿವರ ಲಭ್ಯವಾಗಿಲ್ಲ.

Rabbit Bite ಮೊಲ ಕಚ್ಚಿ ಪಾರ್ಶ್ವವಾಯು,‌ ಮಹಿಳೆ ಸಾವು!

Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ

B T Lalithanayak controversy ಹಿಂದೂ ದೇವರನ್ನು ಮತ್ತೆ ಲೇವಡಿ‌ ಮಾಡಿ ವಿವಾದ ಸೃಷ್ಟಿಸಿದ ಬಿ.ಟಿ. ಲಲಿತಾನಾಯಕ್,‌ ಕುವೆಂಪು ಮಾತಿಗೂ ಕಿಡಿ

Banglore murder ಮಚ್ಚಿನಿಂದ ಕೊಚ್ಚಿ ತುಪ್ಪದ ವ್ಯಾಪಾರಿಯ ಬರ್ಬರ ಕೊಲೆ

Terrorist firing ಪ್ರಯಾಣಿಕ ವಾಹನಗಳ ಮೇಲೆ ಉಗ್ರರ ಗುಂಡಿನ ದಾಳಿ: ಮಕ್ಕಳು ಸೇರಿ‌ ಕನಿಷ್ಟ 38‌ ಜನ ಸಾವು

TAGGED:A man died after collapsing while anointing the Shivlinga in the temple!
Share This Article
Facebook Twitter Copy Link Print
Previous Article ICC Arrest Warrant issued ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಐಸಿಸಿ ಅರೆಸ್ಟ್ ವಾರಂಟ್ ಜಾರಿ
Next Article Prasar Bharti’s new waves 65 ಚಾನಲ್, 12ಕ್ಕೂ ಹೆಚ್ಚು ಭಾಷೆ: ಒಟಿಟಿ ಪ್ರವೇಶಿಸಿದ ಪ್ರಸಾರ ಭಾರತಿಯ ಹೊಸ ‘ವೇವ್ಸ್’! ನೆಟ್‌ಫ್ಲಿಕ್ಸ್‌ಗೆ ನಡುಕ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?