Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B T Lalithanayak controversy ಹಿಂದೂ ದೇವರನ್ನು ಮತ್ತೆ ಲೇವಡಿ‌ ಮಾಡಿ ವಿವಾದ ಸೃಷ್ಟಿಸಿದ ಬಿ.ಟಿ. ಲಲಿತಾನಾಯಕ್,‌ ಕುವೆಂಪು ಮಾತಿಗೂ ಕಿಡಿ
ಕರ್ನಾಟಕಪ್ರಮುಖ

B T Lalithanayak controversy ಹಿಂದೂ ದೇವರನ್ನು ಮತ್ತೆ ಲೇವಡಿ‌ ಮಾಡಿ ವಿವಾದ ಸೃಷ್ಟಿಸಿದ ಬಿ.ಟಿ. ಲಲಿತಾನಾಯಕ್,‌ ಕುವೆಂಪು ಮಾತಿಗೂ ಕಿಡಿ

Share
2 Min Read
SHARE

newsics.com

ಧಾರವಾಡ: ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯಕ್ ಅವರು ಮತ್ತೆ ಹಿಂದೂ ದೇವರುಗಳ ಬಗ್ಗೆ ಲೇವಡಿಯಾಗಿ ಮಾತನಾಡಿದ ವಿವಾದಕ್ಕೀಡಾಗಿದ್ದಾರೆ.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ‘ಧರೆಗೆ ದೊಡ್ಡವರು’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶ, ಶಿವ, ಪಾರ್ವತಿ ಮತ್ತು ಅಯ್ಯಪ್ಪನ ಬಗ್ಗೆ ಲೇವಡಿ ಮಾಡಿದ್ದಾರೆ.

ಗಣೇಶ, ಶಿವ, ಪಾರ್ವತಿ ಮತ್ತು ಅಯ್ಯಪ್ಪನ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅಲ್ಲದೇ ಭಾರತಾಂಬೆ ದೇವಿ ಪೂಜಿಸೋಣ ಬಾರಾ ಎಂದು ಕುವೆಂಪು ಹೇಳಿರುವುದು ತಪ್ಪು ಎಂದಿದ್ದಾರೆ.

ಗಣೇಶ ಅನ್ನೋದು ಒಂದು ಜ್ಞಾನ. ಆ ಜ್ಞಾನಕ್ಕೆ ಒಂದು ಆಕಾರ ಕೊಟ್ಟಿದ್ದಾರೆ. ಅದಕ್ಕೆ ಒಂದು ಸೊಂಡಿಲು, ತಲೆ ಇದೆ. ಈಶ್ವರ ಅನ್ನುವಂತಹ ಅಪ್ಪ ಇದ್ದಾನೆ. ದೇವರು ಯಾರನ್ನಾದರೂ ಕೊಲ್ಲುತ್ತಾನಾ? ಧರೆಯಿಂದ ಆಕಾಶದೆತ್ತರಕ್ಕೆ ಬೆಳೆದವನು ದೇವರು. ಅಣುರೇಣು ತೃಣಕಾಷ್ಠದಲ್ಲಿಯೂ ದೇವರಿದ್ದಾನಂತೆ. ಹಾಗಾದ್ರೆ ಪಾರ್ವತಿಯ ಬಚ್ಚಲು ಮನೆಯಲ್ಲಿ ದೇವರು ಇರೋಲ್ವಾ? ಹುಡುಗ ಅಡ್ಡ ನಿಂತಿದ್ದಾನಂತ ಕೊಂದು ಹೋಗುವವನ್ನು ದೇವರು ಅನ್ನೋದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಅವರೆಲ್ಲ ದೇವರಲ್ಲ, ಮನುಷ್ಯರು. ಆ ಮನುಷ್ಯ ಮಾಡಿರೋ ತಪ್ಪನ್ನು ನಾವು ಮಾಡಬಾರದು. ಅಯ್ಯಪ್ಪ ಭಕ್ತರು ಅಂತಾ ಕೆಲವರು ಬಹಳ ಮಾಡುತ್ತಿರುತ್ತಾರೆ. ಆದರೆ ಅಯ್ಯಪ್ಪ ಕಾಡಿನಲ್ಲಿ ಇಲ್ಲ. ಅಯ್ಯಪ್ಪ ಎಲ್ಲ ಕಡೆ ಅನಾಥವಾಗಿ ಇದ್ದಾನೆ. ಅನೇಕ ಅನಾಥ ಮಕ್ಕಳಿದ್ದಾರೆ. ಅವರಿಗೆ ತಂದೆ-ತಾಯಿ ಇಲ್ಲ. ಅವರನ್ನು ನೋಡಿಕೊಳ್ಳುವ ಕೆಲಸ ಆಗಬೇಕು. ಅದನ್ನು ಬಿಟ್ಟು ಕಾಡಿಗೆ ಹೋಗುವುದಲ್ಲ. ಅಲ್ಲಿ ಕಾಡು ಕಡಿದು ಪುರೋಹಿತಶಾಹಿಗೆ ಅವಕಾಶ ಕೊಟ್ಟಿದ್ದಾರೆ. ಅಲ್ಲೆಲ್ಲ ತಲೆಯ ಮೇಲೆ ಏನೇನೋ ಹೊತ್ತುಕೊಂಡು ಹೋಗ್ತಾರೆ.

ನಟಿ ಜಯಮಾಲಾ ಏನೋ ಮುಟ್ಟಿದ್ರಂತೆ. ಮುಟ್ಟಿದ ಕೂಡಲೇ ಮೈಲಿಗೆ ಆಯ್ತು ಅಂದ್ರು. ಕುಳಿತಿರೋ ಮೂರ್ತಿಗೆ ಯಾರು ಮುಟ್ಟಿದ್ರು ಒಂದೇ ಮುಟ್ಟದಿದ್ದರೂ ಒಂದೇ. ಸಂಕೇತಗಳು ಯಾವತ್ತೂ ಸತ್ಯವಲ್ಲ. ಸಂಕೇತಗಳು ಸಂಕೇತ ಅಷ್ಟೆ ಎಂದು ವ್ಯಂಗ್ಯವಾಡಿದರು.

ದೇಶದ ಬಾವುಟವನ್ನು ನಾವು ಗೌರವಿಸುತ್ತೇವೆ. ಆದರೆ ಆ ಬಾವುಟ ದೇಶವಲ್ಲ. ಅದು ದೇಶದ ಜನಗಳ ಪ್ರತೀಕ. ಬಾವುಟ ಹಾಕಿಕೊಂಡು ಒಂದು ವರ್ಷ ಪೂಜೆ ಮಾಡಿದರೆ ಏನಾದರೂ ಆಗುತ್ತದೆಯಾ? ಏನೂ ಆಗುವುದಿಲ್ಲ. ಈ ಪರಿಸರವೇ ದೇವರು. ಭಾರತಾಂಬೆ ದೇವಿ ಪೂಜಿಸೋಣ ಬಾರಾ ಎಂದು ಕುವೆಂಪು ಹೇಳಿದ್ದರು. ಅದು ಕೂಡ ಈಗ ತಪ್ಪಾಗಿದೆ. ಒಂದು ಕಿರೀಟ ಹಾಕಿರೋ ದೇವರು, ನಾಲ್ಕು ಕೈ ಅದಕ್ಕೆ ಪೂಜೆ ಮಾಡಿ ಕುವೆಂಪು ಮಾತು ಪಾಲಿಸುತ್ತೇವೆ ಎನ್ನುತ್ತಾರೆ. ಅದೂ ತಪ್ಪು ಎಂದರು.

ಸೀತೆಯನ್ನು ಬೆಂಕಿಗೆ ದೂಡಿದರು. ಬದುಕಿದ್ಲು, ದೈವೀ ಸ್ವರೂಪ ಅಂತಾರೆ. ಅದು ಹಾಗಲ್ಲ. ಸೀತೆ ಬೆಂಕಿಯಲ್ಲಿ ಸುಟ್ಟು ಹೋಗಿದ್ದಳು. ಬಳಿಕ ಮಣ್ಣು ಮಾಡಿದರು. ಅದನ್ನೇ ಭೂತಾಯಿ ಕೈ ಹಿಡಿದು ಎತ್ತಿತ್ತು ಅಂತಾರೆ. ಅದೆಲ್ಲ ಏನೂ ಅಲ್ಲ. ಅವರೆಲ್ಲ‌ ಮನುಷ್ಯರೇ ಎಂದು ಹೇಳಿದರು.

Rabbit Bite ಮೊಲ ಕಚ್ಚಿ ಪಾರ್ಶ್ವವಾಯು,‌ ಮಹಿಳೆ ಸಾವು!

Actor Darshan ದರ್ಶನ್ ಗೆ ಮತ್ತೆ ಸಂಕಷ್ಟ: 2ನೇ ಚಾರ್ಜ್ ಶೀಟ್ ಸಿದ್ಧ

TAGGED:B T Lalithanayak has created a controversy by making fun of the Hindu God again
Share This Article
Facebook Twitter Copy Link Print
Previous Article Rabbit Bite ಮೊಲ ಕಚ್ಚಿ ಪಾರ್ಶ್ವವಾಯು,‌ ಮಹಿಳೆ ಸಾವು!
Next Article Banglore murder ಮಚ್ಚಿನಿಂದ ಕೊಚ್ಚಿ ತುಪ್ಪದ ವ್ಯಾಪಾರಿಯ ಬರ್ಬರ ಕೊಲೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?