BPL Ration Card ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಖಡಕ್ ಆದೇಶ

newsics.com ಬೆಂಗಳೂರು: ಕರ್ನಾಟಕದಲ್ಲಿ BPL ರದ್ದಾಗುತ್ತದೆ ಎಂಬ ವಿಷಯ ಜೋರಾಗುತ್ತಿದ್ದಂತೆ ಸರ್ಕಾರದ ವಿರುದ್ಧ ಜನತೆ ಮುಗಿ ಬಿದ್ದಿದ್ದಾರೆ. ರಾಜ್ಯದ ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ … Continue reading BPL Ration Card ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಖಡಕ್ ಆದೇಶ