Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ
newsics.com ಚಿಕ್ಕಬಳ್ಳಾಪುರ : ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು, ಮಹಿಳೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ. ರೂಪಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ರೂಪ ಸುರೇಶ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ವೇಳೆ ರೂಪಾ ಕುಟುಂಬಸ್ಥರು 100 ಗ್ರಾಂ ಒಡವೆ ಸಹಿತ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಸಹ ಮಾಡಿಕೊಟ್ಟಿದ್ದರು. ಸುರೇಶ್ ಕೂಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ … Continue reading Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ
Copy and paste this URL into your WordPress site to embed
Copy and paste this code into your site to embed