Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gautam Adani ವಂಚನೆ ಆರೋಪ: ಗೌತಮ್ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದ ಅಮೆರಿಕ
ಪ್ರಮುಖವಿದೇಶ

Gautam Adani ವಂಚನೆ ಆರೋಪ: ಗೌತಮ್ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದ ಅಮೆರಿಕ

Share
1 Min Read
SHARE

newsics.com

ಸೌರ ಶಕ್ತಿ ಗುತ್ತಿಗೆಗೆ ಸಂಬಂಧಪಟ್ಟಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನದ ವಾರಂಟ್ ಹೊರಡಿಸಿದೆ.

ಅಮೆರಿಕದಲ್ಲಿರುವ ತಮ್ಮ ಕಂಪನಿಯೊಂದಕ್ಕೆ ಗುತ್ತಿಗೆ ಪಡೆಯಲು 250 ಮಿಲಿಯನ್ ಡಾಲರ್ (1640 ಕೋಟಿ ರೂ.) ಲಂಚ ನೀಡಿ ವಿಷಯವನ್ನು ಮರೆಮಾಚಿದ್ದಾರೆ ಎಂದು ಅಮೆರಿಕ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದು, ಬಂಧನದ ಭೀತಿ ಎದುರಾಗಿದೆ.

ಉದ್ಯಮಿ ಗೌತಮ್ ಅದಾನಿ, ಸಾಗರ್ ಅದಾನಿ, ವಿನೀತ್ ಎಸ್ ಜೈನ್ ಸೇರಿದಂತೆ ಏಳು ಜನರ ವಿರುದ್ಧ ಐದು ಅಂಶಗಳ ಕ್ರಿಮಿನಲ್ ಆರೋಪಪಟ್ಟಿಯನ್ನು ನ್ಯೂಯಾರ್ಕ್‌ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಅಮೆರಿಕದ ಪ್ರಾಸಿಕ್ಯೂಟರ್‌ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಅದಾನಿಯವರ ಹೆಸರಿನ ಬದಲು ನ್ಯೂಮೆರೋ ಯುನೋ ಮತ್ತು ಮತ್ತೋರ್ವರ ಹೆಸರನ್ನು ಉಲ್ಲೇಖ ಮಾಡಲಾಗಿದ್ದು, ಎಲ್ಲಿಯೂ ಗೌತಮ್‌ ಅದಾನಿ ಎಂದು ಉಲ್ಲೇಖಿಸಿಲ್ಲ. ಸದ್ಯ ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಅದಾನಿಯಾಗಲಿ, ಅಥವಾ ಅದಾನಿ ಸಂಸ್ಥೆಯಾಗಲಿ ಉತ್ತರಿಸಿಲ್ಲ ಎಂದು ವರದಿಯಾಗಿದೆ.

TAGGED:Fraud allegation: American court has issued an arrest warrant against businessman Gautam Adani!
Share This Article
Facebook Twitter Copy Link Print
Previous Article Guyana Award ಪ್ರಧಾನಿ ಮೋದಿಗೆ ಗಯಾನಾ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
Next Article Actor Darshan ದರ್ಶನ್ ಗೆ ಮತ್ತೆ ಸಂಕಷ್ಟ: 2ನೇ ಚಾರ್ಜ್ ಶೀಟ್ ಸಿದ್ಧ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?