Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಕೋರ್ಟ್ ತೀರ್ಪು
ಕರ್ನಾಟಕ

21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಕೋರ್ಟ್ ತೀರ್ಪು

Share
1 Min Read
SHARE

newsics.com

ತುಮಕೂರು: ತುಮಕೂರು ಜಿಲ್ಲೆಯ ಗೋಪಾಲಪುರ ಗ್ರಾಮದಲ್ಲಿ ನಡೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆಯನ್ನು ಸವರ್ಣೀಯರು ಚಪ್ಪಡಿ ಕಲ್ಲು ಎತ್ತಿಹಾಕಿ ಕೊಲೆ‌ ಮಾಡಿದ್ದರು. ಈ ಸಂಬಂಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಒಟ್ಟು 27 ಜನರ ಮೇಲೆ ಆರೋಪಿಗಳ ವಿರುದ್ಧ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.

ಇದೀಗ 14 ವರ್ಷಗಳ ಬಳಿಕ ಒಂದೇ ಗ್ರಾಮದ ಬರೋಬ್ಬರಿ 21 ಆರೋಪಿಗಳಿಗೆ ತುಮಕೂರು 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಹಾಗೂ ತಲಾ ಒಬ್ಬ ಆರೋಪಿಗೆ 13,500 ರೂಪಾಯಿ ದಂಡ ವಿಧಿಸಿದೆ.

27 ಜನ ಆರೋಪಿಗಳ ಪೈಕಿ 6 ಜನ ಮೃತಪಟ್ಟಿದ್ದರಿಂದ 21 ಆರೋಪಿಗಳಿಗೆ ಶಿಕ್ಷೆಯಾಗಿದೆ. 21 ಜನರಲ್ಲಿ ಇಬ್ಬರು ಮಹಿಳೆಯರು, 19 ಜನ ಪುರುಷ ಆರೋಪಿಗಳು.

Share This Article
Facebook Twitter Copy Link Print
Previous Article ಸ್ಕೂಲ್‌ ಬಸ್‌ಗೆ ಡಿಕ್ಕಿಯಾಗುವುದು ತಪ್ಪಿತು… ಮನೆಗೆ ನುಗ್ಗಿತು ಖಾಸಗಿ ಬಸ್‌!
Next Article Good news for women ಗರ್ಭನಿರೋಧಕ ಮಾತ್ರೆ ಬಳಸುವ ಮಹಿಳೆಯರಿಗೆ ಖುಷಿ ಸುದ್ದಿ: ಹೊಸ ಸಂಶೋಧನೆ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?