Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ನ. 26ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ
ಕರ್ನಾಟಕಪ್ರಮುಖಮನರಂಜನೆ

Actor Darshan ನ. 26ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪೊಲೀಸರು ಹೆಚ್ಚುವರಿ ಆರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಅರ್ಹತೆಯ ಮೇರೆಗೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ತಿಳಿಸಿದ್ದು, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿದೆ.
ಮಧ್ಯಂತರ ಜಾಮೀನಿನಲ್ಲಿರುವ ದರ್ಶನ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ವಾರ ಕಳೆದರೂ ಅವರಿಗೆ ಸರ್ಜರಿ ಮಾಡಿಲ್ಲ. ಈ ಕಾರಣದಿಂದ ಪೊಲೀಸರು ದರ್ಶನ್‌ ಅವರ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

TAGGED:of Adjournment of Darshan's bail application hearing to 26
Share This Article
Facebook Twitter Copy Link Print
Previous Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಸಿಂಗರ್ ವರ್ಣಾ ಚವಾಣ್
Next Article 1 ಕೋಟಿ ರೂ. ಪರಿಹಾರ ಕೇಳಿ ಅಮರನ್ ಚಿತ್ರತಂಡಕ್ಕೆ ಭಾರಿ ಶಾಕ್ ನೀಡಿದ ಇಂಜಿನಿಯರಿಂಗ್ ವಿದ್ಯಾರ್ಥಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?