Rabbit Bite ಮೊಲ ಕಚ್ಚಿ ಪಾರ್ಶ್ವವಾಯು, ಮಹಿಳೆ ಸಾವು!
newsics.com ಕೇರಳ: ಸಾಕಿದ ಮೊಲವೊಂದು ಕಚ್ಚಿದ ಪರಿಣಾಮ ಗೃಹಿಣಿಯೊಬ್ಬರು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ತಕಾಝೀಯಲ್ಲಿ ನಡೆದಿದೆ. ಶಾಂತಮ್ಮ (65 ) ಮೃತಪಟ್ಟ ಮಹಿಳೆ. ಮೊಲ ಕಚ್ಚಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಂತಮ್ಮ ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರೇಬಿಸ್ ವಿರೋಧಿ ಲಸಿಕೆ ತೆಗೆದುಕೊಂಡಿದ್ದರು. ಲಸಿಕೆಯ ಮೂರನೇ ಡೋಸ್ ತೆಗೆದುಕೊಂಡ ನಂತರ ಶಾಂತಮ್ಮ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆಗ ಅವರು ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಬಳಿಕ ಬಿಡುಗಡೆಯಾಗಿ ಮನೆಗೆ ಬಂದ ಶಾಂತಮ್ಮ ಮೃತಪಟ್ಟಿದ್ದಾರೆ. … Continue reading Rabbit Bite ಮೊಲ ಕಚ್ಚಿ ಪಾರ್ಶ್ವವಾಯು, ಮಹಿಳೆ ಸಾವು!
Copy and paste this URL into your WordPress site to embed
Copy and paste this code into your site to embed