ಸೆಲೆಬ್ರಿಟಿ ಡಿವೋರ್ಸ್‌ಗೆ ಕಾರಣ ಬಿಚ್ಚಿಟ್ಟ ರೆಹಮಾನ್ ಪತ್ನಿಯ ವಕೀಲೆ

newsics.com ಮುಂಬೈ : ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಬೇರೆಯಾಗಲು ಕಾರಣವೇನು? ಬಾಲಿವುಡ್ ಸೆಲೆಬ್ರೆಟಿಗಳ ಡಿವೋರ್ಸ್ ಪ್ರಕರಣದಲ್ಲಿ ಬರವು ಸಾಮಾನ್ಯ ಅಂಶಗಳನ್ನು ವಕೀಲೆ ಪಟ್ಟಿ ಮಾಡಿದ್ದಾರೆ. ವಂದನಾ ಶಾ ಹಲವು ಬಾಲಿವುಡ್ ಸೆಲೆಬ್ರೆಟಿಗಳ ಡಿವೋರ್ಸ್ ಕೇಸ್ ಹತ್ತಿರದಿಂದ ನೋಡಿದ್ದಾರೆ. ಈ ಎಲ್ಲಾ ಪ್ರಕರಣಗಳಲ್ಲಿ ಕಂಡು ಬರುವ ಸಾಮಾನ್ಯಗಳನ್ನು ಪಟ್ಟಿ ಮಾಡಿದ್ದಾರೆ. ದಾಂಪತ್ಯದಲ್ಲಿ ಬೇಸರ. ದಾಂಪತ್ಯ ಸೊರಗುತ್ತಿರುವಂತೆ ಸೆಲೆಬ್ರಟಿಗಳು ಒಂದು ವಿವಾಹದಿಂದ ಇನ್ನೊಂದಕ್ಕೆ ಹೋಗುತ್ತಾರೆ, ಬಾಲಿವುಡ್‌ನ ಶ್ರೀಮಂತ ಕುಟುಂಬಗಳಲ್ಲೂ ಇದು ಸಂಭವಿಸುತ್ತದೆ ಎಂದು ವಂದನಾ ಹೇಳಿದ್ದಾರೆ. ಎರಡನೆಯದಾಗಿ, … Continue reading ಸೆಲೆಬ್ರಿಟಿ ಡಿವೋರ್ಸ್‌ಗೆ ಕಾರಣ ಬಿಚ್ಚಿಟ್ಟ ರೆಹಮಾನ್ ಪತ್ನಿಯ ವಕೀಲೆ