newsics.com
ಬೆಂಗಳೂರು : ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಅವರು ಸಿಂಪಲ್ ಆಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ‘ಏಕ್ ಲವ್ ಯಾ’ ನಟ ರಾಣಾ ನಿಶ್ಚಿತಾರ್ಥದ ಫೋಟೋವನ್ನು ರಕ್ಷಿತಾ ಪ್ರೇಮ್ ಶೇರ್ ಮಾಡಿ ಹೊಸ ಜೋಡಿಗೆ ಶುಭಕೋರಿದ್ದಾರೆ.
ಈ ಸಂಭ್ರಮದಲ್ಲಿ ರಕ್ಷಿತಾ ಪ್ರೇಮ್ ಮತ್ತು ಕುಟುಂಬಸ್ಥರು ಭಾಗಿಯಾಗಿದ್ದಾರೆ. ಭಾವಿ ಪತ್ನಿ ಜೊತೆಗಿನ ರಾಣಾ ಫೋಟೋ ನೋಡಿ ಫ್ಯಾನ್ಸ್ ಕೂಡ ಶುಭ ಹಾರೈಸಿದ್ದಾರೆ.
ಮದುವೆಯಾಗುತ್ತಿರುವ ಹುಡುಗಿಯ ವಿವರ ಇನ್ನಷ್ಟೇ ರಿವೀಲ್ ಆಗಬೇಕಿದೆ. ಮದುವೆ ಕುರಿತು ಮಾಹಿತಿ ಕುಟುಂಬಸ್ಥರು ರಿವೀಲ್ ಮಾಡುವವರೆಗೂ ಕಾಯಬೇಕಿದೆ.
ಏಕ್ ಲವ್ ಯಾ’ ಸಿನಿಮಾ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಾಣಾ ಇದೀಗ ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ