Actor Darshan ದರ್ಶನ್ ಗೆ ಮತ್ತೆ ಸಂಕಷ್ಟ: 2ನೇ ಚಾರ್ಜ್ ಶೀಟ್ ಸಿದ್ಧ

newsics.com ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಕೋರ್ಟ್ಗೆ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. 2ನೇ ಚಾರ್ಜ್ ಶೀಟ್ ನಲ್ಲಿ ಸಾವಿರಕ್ಕೂ ಅಧಿಕ ಪುಟಗಳಿವೆ. ಇದರಲ್ಲಿ ಮತ್ತಷ್ಟು ಮಾಹಿತಿಗಳನ್ನ ಸಂಪೂರ್ಣವಾಗಿ ಸಂಗ್ರಹಿಸಲಾಗಿದ್ದು ಇಂದು ಸಂಜೆ ಅಥವಾ ನಾಳೆ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇದರಲ್ಲಿ 20ಕ್ಕೂ ಅಧಿಕ ಸಾಕ್ಷಿಗಳು, ಹಲವು ಎಫ್ಎಸ್ಎಲ್ ವರದಿಗಳು ಇವೆ. ಕೋರ್ಟ್‌ಗೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡುವುದರಿಂದ ರೇಣುಕಾಸ್ವಾಮಿ ಪ್ರಕರಣದ ಎಲ್ಲ … Continue reading Actor Darshan ದರ್ಶನ್ ಗೆ ಮತ್ತೆ ಸಂಕಷ್ಟ: 2ನೇ ಚಾರ್ಜ್ ಶೀಟ್ ಸಿದ್ಧ