newsics.com ಬಾಗಲಕೋಟೆ: ಹೇರ್ ಡ್ರೈಯರ್ ಸ್ಫೋಟ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದೆ. ಕೊರಿಯರ್‌ನಲ್ಲಿ ಮನೆಗೆ ಬಂದಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಯುವತಿಯ ಕೈಗಳೆರಡೂ ತುಂಡಾಗಿತ್ತು. ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು. ಇದೀಗ ಈ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಾಯಗೊಂಡ ಮಹಿಳೆಯ ಪ್ರಿಯಕರ ತನ್ನ ಪ್ರೀತಿಗೆ ಅಡ್ಡಿಯಾಗಿದ್ದಾಳೆಂದು ಆಕೆಯ ಸ್ನೇಹಿತೆಯ ಕೊಲೆಗೆ ಸಂಚು ಮಾಡಿದ್ದ ಎನ್ನಲಾಗಿದೆ. ಆದರೆ ಪ್ರಿಯತಮೆಯೇ ಗಾಯಗೊಂಡಿದ್ದಳು. ಪ್ರೀತಿಗೆ ಅಡ್ಡ ಬಂದವಳ ಕೊಲೆಗೆ ಆರೋಪಿ … Continue reading Hair Dryer Explosion ಹೇರ್ ಡ್ರೈಯರ್ ಸ್ಫೋಟಕ್ಕೆ ಭಾರೀ ಟ್ವಿಸ್ಟ್: ಪ್ರೀತಿಗೆ ಅಡ್ಡಬಂದ ಪ್ರಿಯತಮೆಯ ಸ್ನೇಹಿತೆ ಕೊಲ್ಲಲು ಪ್ರಿಯಕರ, ಆದರೆ ಆದದ್ದೇ ಬೇರೆ!
Copy and paste this URL into your WordPress site to embed
Copy and paste this code into your site to embed