Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada: ಹನುಮಂತನಿಗೆ ಸುದೀಪ್ ಕಡೆಯಿಂದ ಬಂದ ಗಿಫ್ಟ್‌ ಏನು?
ಕರ್ನಾಟಕಪ್ರಮುಖಮನರಂಜನೆ

Bigg Boss Kannada: ಹನುಮಂತನಿಗೆ ಸುದೀಪ್ ಕಡೆಯಿಂದ ಬಂದ ಗಿಫ್ಟ್‌ ಏನು?

Share
1 Min Read
SHARE

newsics.com

ಬಿಗ್‌ಬಾಸ್ ಸೀಸನ್‌ 11ರ ಸ್ಪರ್ಧಿ ಹನುಮಂತ ಬರೀ ವೀಕ್ಷಕರ ಮನಗೆದ್ದಿಲ್ಲ. ತನ್ನ ಮುಗ್ದತೆಯಿಂದಲೇ ಕಿಚ್ಚ ಸುದೀಪ್ ಪ್ರೀತಿಯನ್ನು ಕದ್ದಿದ್ದಾರೆ.

ಹನುಮಂತನ ಮಾತಿಗೆ ಮನಸೋತಿರುವ ಕಿಚ್ಚ ಸುದೀಪ್ ಅವರು ಕಳೆದ ವಾರ ಒಂದು ಭರವಸೆ ಕೊಟ್ಟಿದ್ದರು. ಕೊಟ್ಟ ಮಾತಿಗೆ ತಕ್ಕಂತೆ ಕಿಚ್ಚ ಸುದೀಪ್ ಈಗ ಹನುಮಂತನಿಗೆ ಭರ್ಜರಿ ಉಡುಗೊರೆಯನ್ನ ಕಳುಹಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಹನುಮಂತುಗೆ ಕಿಚ್ಚ ಸುದೀಪ್ ಅವರು ಸ್ಪೆಷಲ್ ಗಿಫ್ಟ್‌ಗಳನ್ನ ಕಳುಹಿಸಿದ್ದಾರೆ. ಬ್ರಾಂಡೆಂಡ್‌ ಬಟ್ಟೆಗಳು, ಹೊಸ ಚೆಡ್ಡಿ, ಲುಂಗಿಯನ್ನು ಹನುಮಂತುಗೆ ಕಳುಹಿಸಲಾಗಿದೆ. ಮನೆಯ ಸದಸ್ಯರು ಹನುಮಂತನಿಗೆ ಕಿಚ್ಚ ಸುದೀಪ್ ಗಿಫ್ಟ್ ಹಸ್ತಾಂತರಿಸಿದ್ದಾರೆ.

ಕಿಚ್ಚ ಸುದೀಪ್ ಉಡುಗೊರೆಗೆ ಭಾವುಕರಾದ ಹನುಮಂತ ಅವರು ನನಗೆ ಇದನ್ನ ನಂಬೋದಕ್ಕೆ ಆಗುತ್ತಿಲ್ಲ. ಅಷ್ಟೊಂದು ಖುಷಿ ಆಗುತ್ತಾ ಇದೆ. ಥ್ಯಾಂಕ್ಯು ಸಾರ್ ಧನ್ಯವಾದಗಳು ಎಂದು ಹೇಳಿದ್ದಾರೆ. ಹನುಮಂತನಿಗಾಗಿ ಸುದೀಪ್ ಅವರು ಹೊಸ ಶರ್ಟ್‌, ಹೊಸ ಬಟ್ಟೆಗಳ ಜೊತೆಗೆ ಚೆಡ್ಡಿಯನ್ನು ಕಳುಹಿಸಿದ್ದಾರೆ. ಚೆಡ್ಡಿಯನ್ನು ನೋಡಿದ ಹನುಮಂತು, ಮಾವೋ 3 ಸಾವಿರ ಚೆಡ್ಡಿ ಅಂತ ಹೇಳಿ ಎಲ್ಲರೂ ನಕ್ಕು, ನಕ್ಕು ಸುಸ್ತಾಗುವಂತೆ ಮಾಡಿದ್ದಾರೆ.

ಬಟ್ಟೆಯ ಜೊತೆಗೆ ಕಿಚ್ಚ ಸುದೀಪ್ ಅವರು ಹನುಮಂತನಿಗಾಗಿ ಒಂದು ಕವನವನ್ನು ಬರೆದು ಕಳುಹಿಸಿದ್ದಾರೆ. ಕಿಚ್ಚ ಸುದೀಪ್ ಕವನವನ್ನ ಚೈತ್ರಾ ಕುಂದಾಪುರ ಅವರ ಓದಿದ್ದು, ಬಿಗ್ ಬಾಸ್ ಮನೆಯ ಎಲ್ಲಾ ಸ್ಪರ್ಧಿಗಳಿಗೂ ತುಂಬಾ ಇಷ್ಟವಾಗಿದೆ.

ಕಳೆದ ವಾರ ಕಿಚ್ಚ ಸುದೀಪ್ ಅವರು ಹನುಮಂತ ನೀನು ಪ್ರತಿದಿನ ಯಾಕೆ ಸ್ನಾನ ಮಾಡುವುದಿಲ್ಲ ಎಂದು ಪ್ರಶ್ನಿಸಿದ್ದರು. ಅದಕ್ಕೆ ಉತ್ತರಿಸಿದ ಹನುಮಂತ ನನ್ನ ಬಳಿ 4-5 ಬಟ್ಟೆಗಳು ಅಷ್ಟೇ ಇದೆ. ಪ್ರತಿದಿನ ಸ್ನಾನ ಮಾಡಿದ್ರೆ ಪದೇ ಪದೇ ಬಟ್ಟೆ ಹೊಗೆಯಬೇಕು ಎಂದು ಉತ್ತರಿಸಿದ್ದ. ಈ ಮಾತು ಕೇಳಿದ ಕಿಚ್ಚ ಸುದೀಪ್ ಅವರು ಹನುಮಂತು ನಿಮ್ಮ ಬಟ್ಟೆಯ ಅಳತೆ ನಮಗೆ ಕೊಡಿ. ನಮ್ಮ ಡಿಸೈನರ್‌ಗೆ ಹೇಳಿ ನಿಮಗೆ ಬಟ್ಟೆ ಕಳುಹಿಸುತ್ತೇವೆ ಅನ್ನೋ ಭರವಸೆ ಕೊಟ್ಟಿದ್ದರು. ಕೊಟ್ಟ ಮಾತಿನಂತೆ ಕಿಚ್ಚ ಸುದೀಪ್ ಅವರು ಹನುಮಂತನಿಗಾಗಿ ಹೊಸ ಬಟ್ಟೆಗಳ ಉಡುಗೊರೆ ಕಳುಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

TAGGED:Bigg Boss Kannada: What is Sudeep's gift to Hanuman? 
Share This Article
Facebook Twitter Copy Link Print
Previous Article BIGG BOSS ಬಿಗ್‌ ಬಾಸ್‌ ಮನೆಯಲ್ಲಿ ಈ ವಾರದ ದರ್ಬಾರ್ ಯಾರದ್ದು?
Next Article MP Prajwal Revanna ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?