Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BIGG BOSS ಬಿಗ್‌ ಬಾಸ್‌ ಮನೆಯಲ್ಲಿ ಈ ವಾರದ ದರ್ಬಾರ್ ಯಾರದ್ದು?
ಕರ್ನಾಟಕಪ್ರಮುಖಮನರಂಜನೆ

BIGG BOSS ಬಿಗ್‌ ಬಾಸ್‌ ಮನೆಯಲ್ಲಿ ಈ ವಾರದ ದರ್ಬಾರ್ ಯಾರದ್ದು?

Share
1 Min Read
SHARE

newsics.com

ಬಿಗ್ ಬಾಸ್ ಮನೆಯಲ್ಲಿ ಸದ್ಯ ಪ್ರೇಕ್ಷಕರು ನಿರೀಕ್ಷೆ ಮಾಡದ ಟ್ವಿಸ್ಟ್‌ಗಳನ್ನ ಸ್ಪರ್ಧಿಗಳು ನೀಡುತ್ತಿದ್ದಾರೆ. ಕಿಚ್ಚನ ಪಂಚಾಯ್ತಿಗೂ ಮುನ್ನ ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆಯ್ಕೆ ಕುತೂಹಲಕ್ಕೆ ಕಾರಣವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರದ ಕಳಪೆ ಯಾರಿಗೆ ಅನ್ನೋದು ಈಗಾಗಲೇ ರಿವೀಲ್ ಆಗಿದೆ. ವೈಲ್ಡ್ ಕಾರ್ಡ್‌ನಲ್ಲಿ ಎಂಟ್ರಿಯಾದ ರಜತ್ ಕಿಶನ್ ಅವರು ಮನೆಯ ಎಲ್ಲಾ ಸದಸ್ಯರ ಕೆಂಗಣ್ಣಿಗೆ ಗುರಿಯಾಗಿದ್ದು ಜೈಲು ಪಾಲಾಗಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಈ ವಾರದ ಕಳಪೆ ಪಟ್ಟ ರಜತ್ ಅವರಿಗೆ ಸಿಕ್ಕಿದೆ.

ರಜತ್ ಅವರ ಒರಟು ಮಾತು ಹಾಗೂ ಸೆಡೆ ಅನ್ನೋ ಶಬ್ದ ಬಳಕೆ ಬಿಗ್ ಬಾಸ್ ಮನೆಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಇದೇ ಕಾರಣಕ್ಕೆ ಗೋಲ್ಡ್ ಸುರೇಶ್ ಹಾಗೂ ರಜತ್ ಮಧ್ಯೆ ಜಗಳ ನಡೆದಿತ್ತು. ಕಳಪೆ ನೀಡುವ ಟಾಸ್ಕ್‌ನಲ್ಲಿ ಗೋಲ್ಡ್ ಸುರೇಶ್ ಅವರ ಮಾತಿಗೆ ಮನೆಯವರೆಲ್ಲಾ ದನಿಗೂಡಿಸಿದ್ದಾರೆ. ಎಲ್ಲರ ವೋಟಿಂಗ್ ಆಧಾರದಲ್ಲಿ ರಜತ್ ಅವರು ಕಳಪೆ ಪಟ್ಟವನ್ನು ಅಲಂಕರಿಸಬೇಕಾಗಿದೆ.

ರಜತ್ ಅವರಿಗೆ ಕಳಪೆ ಪಟ್ಟ ಸಿಕ್ಕ ಮೇಲೆ ಈ ವಾರದ ಕ್ಯಾಪ್ಟನ್ ಯಾರು ಅನ್ನೋ ರೇಸ್‌ನಲ್ಲಿ ಮಂಜು ಅವರು ಗೆಲುವು ಸಾಧಿಸಿದ್ದಾರೆ. ಈ ವಾರದ ಟಾಸ್ಕ್‌ ಹಾಗೂ ಮನೆಯವರ ಜೊತೆ ನಡೆದ ಮಾತುಕತೆಯಲ್ಲಿ ಮಂಜು ಅವರು ಎಲ್ಲರ ಮನಗೆದ್ದಿದ್ದಾರೆ. ತ್ರಿವಿಕ್ರಮ್ ಅವರ ಕ್ಯಾಪ್ಟೆನ್ಸಿ ಮುಗಿದ ಬಳಿಕ ಅಚ್ಚರಿ ಎಂಬಂತೆ ಮಂಜು ಅವರು ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.

TAGGED:BIGG BOSS Who is the Darbar this week in the Bigg Boss house?
Share This Article
Facebook Twitter Copy Link Print
Previous Article Madhu Bangarappa ಟ್ರೋಲ್ ಮಾಡೋದನ್ನು ನಿಲ್ಸಿ: ಮಾಧ್ಯಮಗಳಿಗೆ ಶಿಕ್ಷಣ ಸಚಿವ ತಾಕೀತು
Next Article Bigg Boss Kannada: ಹನುಮಂತನಿಗೆ ಸುದೀಪ್ ಕಡೆಯಿಂದ ಬಂದ ಗಿಫ್ಟ್‌ ಏನು?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?