Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BPL CARD ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತ: ರದ್ದಾದ ಕಾರ್ಡ್ ಗಳಿಗೂ ರೇಷನ್
ಕರ್ನಾಟಕಪ್ರಮುಖ

BPL CARD ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತ: ರದ್ದಾದ ಕಾರ್ಡ್ ಗಳಿಗೂ ರೇಷನ್

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ಜನಾಕ್ರೋಶ ತೀವ್ರಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿದೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಹೆಚ್. ಮುನಿಯಪ್ಪ, ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿ ರದ್ದಾಗಿರುವ ಕಾರ್ಡ್ ಗಳಿಗೂ ರೇಷನ್ ವಿತರಿಸಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಿಪಿಎಲ್ ಕಾರ್ಡ್ ಪರಿಷ್ಕರಿಸಲಾಗಿತ್ತು. ಆದರೆ, ಸದ್ಯಕ್ಕೆ ಪರಿಷ್ಕರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

TAGGED:BPL Card Revision Break: Ration for canceled cards too
Share This Article
Facebook Twitter Copy Link Print
Previous Article Double murder ಚಿಕ್ಕಮಗಳೂರಿನಲ್ಲಿ ಡಬಲ್ ಮರ್ಡರ್
Next Article WhatsApp Group ವಾಟ್ಸಾಪ್ ಗ್ರೂಪ್‌ ನೋಡಿ ಮನೆಯಲ್ಲೇ ಹೆರಿಗೆ ಮಾಡಿಸಿದ ದಂಪತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?