Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಗರೇಟ್‌ ತುಂಡುಗಳಿಂದ ಕ್ಯೂಟ್‌ ಕ್ಯೂಟ್‌ ಟೆಡ್ಡಿ ಬೇರ್‌ಗಳನ್ನು ತಯಾರಿಸಿದ್ರು : viral video
ದೇಶ

ಸಿಗರೇಟ್‌ ತುಂಡುಗಳಿಂದ ಕ್ಯೂಟ್‌ ಕ್ಯೂಟ್‌ ಟೆಡ್ಡಿ ಬೇರ್‌ಗಳನ್ನು ತಯಾರಿಸಿದ್ರು : viral video

Share
1 Min Read
SHARE

newsics.com

ನವದೆಹಲಿ : ಕ್ರಿಯೆಟಿವಿಟಿಯಿಂದ ಸಿಗರೇಟ್‌ ತುಂಡುಗಳಿಂದ ಟೆಡ್ಡಿ ಬೇರ್‌, ಸಾಫ್ಟ್‌ ಟಾಯ್‌ಗಳನ್ನು ತಯಾರಿಸುವ ಮೂಲಕ ಸಿಗರೇಟ್‌ ತ್ಯಾಜ್ಯಕ್ಕೆ ಹೊಸ ರೂಪವನ್ನು ನೀಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ತ್ಯಾಜ್ಯಗಳು ಜೈವಿಕ ವಿಘಟನೀಯ ಘಟಕಗಳ ಜೊತೆಗೆ ಫಾರ್ಮಾಲ್ಡಿಹೈಡ್‌, ನಿಕೋಟಿನ್‌, ಪ್ಲಾಸ್ಟಿಕ್‌ ಕಣಗಳನ್ನು ಒಳಗೊಂಡಂತೆ ಸೆಲ್ಯುಲೋಸ್‌ ಅಸಿಟೇಟ್‌ ಅನ್ನು ಕೂಡಾ ಒಳಗೊಂಡಿರುತ್ತದೆ. ಇದು ಮಣ್ಣಿನ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಪರಿಸರ ಕಾಳಜಿಯ ದೃಷ್ಟಿಯಿಂದ ನೋಯ್ಡಾದ ನಮನ್‌ ಗುಪ್ತಾ ಎಂಬವರು ಕಸದಿಂದ ರಸ ಎನ್ನುವ ಪರಿಕಲ್ಪನೆಯಡಿ ಸಿಗರೇಟ್‌ ತುಂಡುಗಳಿಂದ ಸುಂದರವಾದ ಟೆಡ್ಡಿಬೇರ್‌ ಮತ್ತು ಸಾಫ್ಟ್‌ ಟಾಯ್‌ಗಳನ್ನು ತಯಾರಿಸುತ್ತಿದ್ದಾರೆ.

ನಮನ್‌ ತಮ್ಮ ಸಹೋದರರ ಜೊತೆ ಸೇರಿ ಎಫರ್ಡ್‌ ಪ್ರೈವೇಟ್‌ ಮಿಲಿಟೆಡ್‌ ಸಂಸ್ಥೆಯನ್ನು ಸ್ಥಾಪಿಸಿ, ಇದರ ಮೂಲಕ ಸಿಗರೇಟ್‌ ತುಂಡುಗಳ ತ್ಯಾಜ್ಯಗಳನ್ನು ಮರು ಬಳಕೆ ಮಾಡಿ ಅದರಿಂದ ಸುಂದರ ಗೊಂಬೆಗಳು ಸೇರಿದಂತೆ ಇತರೆ ಸ್ಟಫ್ಡ್‌ ಟಾಯ್‌ಗಳನ್ನು ತಯಾರಿಸುತ್ತಿದ್ದಾರೆ.

60secodocs ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವೇಸ್ಟ್‌ ಸಿಗರೇಟ್‌ ತುಂಡುಗಳನ್ನು ಸ್ವಚ್ಛಗೊಳಿಸಿ ಮತ್ತು ಶುದ್ಧೀಕರಿಸಿ ನಂತರ ಅದರಿಂದ ಸಫ್ಡ್‌ ಟಾಯ್‌ಗಳನ್ನು ತಯಾರಿಸುವ ಮೂಲಕ ಹೇಗೆ ತ್ಯಾಜ್ಯವನ್ನು ಮರು ಬಳಕೆ ಮಾಡುತ್ತಿದ್ದಾರೆ ಎಂಬ ದೃಶ್ಯವನ್ನು ಕಾಣಬಹುದು.

https://www.instagram.com/reel/DCj3K69y9ns/?igsh=MXdoejl6NmtscGpqbQ==

TAGGED:bearscigarettebuttsreactionteddyviralvideo
Share This Article
Facebook Twitter Copy Link Print
Previous Article ಯುವತಿಯ ಮೋಸಕ್ಕೆ ತಾನು ಗಿಫ್ಟ್‌ ಕೊಟ್ಟಿದ್ದ ಸ್ಕೂಟಿಯನ್ನೇ ಕಿತ್ತುಕೊಂಡ ಯುವಕ Girlfriend Cheating
Next Article ತಂದೆಯ ಮೊದಲ ಬೈಕ್ ಏರಿ Salman Khan ಫೋಟೋಶೂಟ್

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?