Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MP Prajwal Revanna ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

MP Prajwal Revanna ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್‌ ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಮಾಜಿ ಶಾಸಕ ತನ್ನ ಕುಟುಂಬಕ್ಕೆ ಮನೆಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಜೆಡಿಎಸ್ ನಾಯಕನ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ.

ಪ್ರಜ್ವಲ್ ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ. ಈಗ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕಾರಣ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದಂತೆ ಆಗಿದೆ.

TAGGED:High Court dismisses MP Prajwal Revanna's anticipatory bail application
Share This Article
Facebook Twitter Copy Link Print
Previous Article Bigg Boss Kannada: ಹನುಮಂತನಿಗೆ ಸುದೀಪ್ ಕಡೆಯಿಂದ ಬಂದ ಗಿಫ್ಟ್‌ ಏನು?
Next Article Hair Dryer Explosion ಹೇರ್ ಡ್ರೈಯರ್ ಸ್ಫೋಟಕ್ಕೆ ಭಾರೀ ಟ್ವಿಸ್ಟ್: ಪ್ರೀತಿಗೆ ಅಡ್ಡಬಂದ ಪ್ರಿಯತಮೆಯ ಸ್ನೇಹಿತೆ ಕೊಲ್ಲಲು ಪ್ರಿಯಕರ, ಆದರೆ ಆದದ್ದೇ ಬೇರೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?