Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gautam Adani ಅದಾನಿ ಗ್ರೂಪ್ ಗೆ ನೀಡಿದ್ದ ಏರ್ಪೋರ್ಟ್, ಪವರ್ ಟ್ರಾನ್ಸ್ಮಿಷನ್ ಗುತ್ತಿಗೆಗಳನ್ನು ರದ್ದುಗೊಳಿಸಿದ ಕೀನ್ಯಾ
ಪ್ರಮುಖವಿದೇಶ

Gautam Adani ಅದಾನಿ ಗ್ರೂಪ್ ಗೆ ನೀಡಿದ್ದ ಏರ್ಪೋರ್ಟ್, ಪವರ್ ಟ್ರಾನ್ಸ್ಮಿಷನ್ ಗುತ್ತಿಗೆಗಳನ್ನು ರದ್ದುಗೊಳಿಸಿದ ಕೀನ್ಯಾ

Share
1 Min Read
SHARE

newsics.com

ನೈರೋಬಿ : ಅಮೆರಿಕದಲ್ಲಿ ಅದಾನಿ ಗ್ರೂಪ್ ವಿರುದ್ಧ ಕೇಳಿಬಂದ ಲಂಚ ಆರೋಪದ ಬೆನ್ನಲ್ಲೇ ಕೀನ್ಯಾ ಸರ್ಕಾರ ಏರ್ಪೋರ್ಟ್ ಗುತ್ತಿಗೆಯನ್ನು ರದ್ದುಗೊಳಿಸಿದೆ.

ಹೌದು, ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಆರೋಪ ದಾಖಲಾಗುತ್ತಿದ್ದಂತೆಯೇ ಕೀನ್ಯಾ ಸರ್ಕಾರ ಅದಾನಿ ಗ್ರೂಪ್ ಗೆ ನೀಡಿದ್ದ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ಗುತ್ತಿಗೆಯನ್ನು ರದ್ದು ಮಾಡಿದೆ. ಈ ಬಗ್ಗೆ ಮಾತನಾಡಿದ ಕೀನಾ ಅಧ್ಯಕ್ಷ ವಿಲಿಯಮ್ ರುಟೋ, ಪವರ್ ಟ್ರಾನ್ಸ್ಮಿಶನ್ ಲೈನ್ಗಳನ್ನು ನಿರ್ಮಿಸುವ 736 ಮಿಲಿಯನ್ ಡಾಲರ್ ಒಪ್ಪಂದವನ್ನೂ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು, ಪವರ್ ಟ್ರಾನ್ಸ್ಮಿಶನ್ ಲೈನ್ಗಳನ್ನು ನಿರ್ಮಿಸಲು ಕಳೆದ ತಿಂಗಳು ಕೀನ್ಯಾದ ಇಂಧನ ಸಚಿವಾಲಯವು ಅದಾನಿ ಗ್ರೂಪ್ ಜೊತೆ ಒಪ್ಪಂದ ಮಾಡಿಕೊಂಡಿತ್ತು. ಇದೂ ಕೂಡ 30 ವರ್ಷದ ಅವಧಿಗೆ ಮಾಡಿಕೊಂಡ ಗುತ್ತಿಗೆಯಾಗಿತ್ತು. ಈಗ ಈ ಎರಡೂ ಯೋಜನೆಗಳನ್ನು ಕೀನ್ಯಾ ಸರ್ಕಾರ ರದ್ದು ಮಾಡಿದೆ.

ಅದಾನಿ ಗ್ರೂಪ್ ಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಯೋಜನೆಯ ಗುತ್ತಿಗೆಯನ್ನು ನೀಡಿದ್ದನ್ನು ವಿರೋಧಿಸಿ ಕೀನಾದಲ್ಲಿ ಜನರಿಂದ ತೀವ್ರ ಪ್ರತಿಭಟನೆಗಳು ಕೆಲ ಕಾಲದಿಂದ ನಡೆಯುತ್ತಿವೆ. ಇದು ಕೀನ್ಯಾ ಸರ್ಕಾರಕ್ಕೆ ತಲೆನೋವಾಗಿತ್ತು. ಇದೀಗ ಅಮೆರಿಕದಲ್ಲಿ ಅದಾನಿ ಗ್ರೂಪ್ ವಿರುದ್ಧ ವಿವಾದ ಭುಗಿಲೇಳುತ್ತಲೇ ಕೀನ್ಯಾ ಸರ್ಕಾರ ಕ್ಷಿಪ್ರವಾಗಿ ಕ್ರಮ ತೆಗೆದುಕೊಂಡಿದೆ.

TAGGED:Kenya has canceled the airport and power transmission contracts given to Adani Group
Share This Article
Facebook Twitter Copy Link Print
Previous Article WhatsApp Group ವಾಟ್ಸಾಪ್ ಗ್ರೂಪ್‌ ನೋಡಿ ಮನೆಯಲ್ಲೇ ಹೆರಿಗೆ ಮಾಡಿಸಿದ ದಂಪತಿ
Next Article BPL CARD ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದ 69 ಸರ್ಕಾರಿ ನೌಕರರಿಗೆ ದಂಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?